BREAKING NEWS
Search

23-06-2022 ದಿನಭವಿಷ್ಯ.

450

ಪಂಚಾಂಗ:
ಶ್ರೀ ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು,ಜೇಷ್ಠ ಮಾಸ,
ಕೃಷ್ಣಪಕ್ಷ,ದಶಮಿ,ಗುರುವಾರ,
ರೇವತಿ ನಕ್ಷತ್ರ / ಅಶ್ವಿನಿ ನಕ್ಷತ್ರ
ರಾಹುಕಾಲ: 02:01 ರಿಂದ 03:37
ಗುಳಿಕಕಾಲ: 09:13 ರಿಂದ 10:49
ಯಮಗಂಡಕಾಲ: 06:00 ರಿಂದ 07:37

ಮೇಷ: ಅನಾರೋಗ್ಯ ಸಮಸ್ಯೆಗಳು, ಮಕ್ಕಳಿಂದ ತೊಂದರೆ, ಹಿರಿಯ ವ್ಯಕ್ತಿಗಳ ಶಾಪ

ವೃಷಭ: ಋಣ ರೋಗ ಬಾಧೆಗಳಿಂದ ಮುಕ್ತಿ, ಕುಟುಂಬದಲ್ಲಿ ವಾಗ್ವಾದಗಳು, ಪಾಲುದಾರಿಕೆಯಲ್ಲಿ ಆರ್ಥಿಕ ಸಂಕಷ್ಟಗಳು.

ಮಿಥುನ: ಸಂಕಷ್ಟಕ್ಕೆ ಸಿಲುಕುವಿರಿ, ಶುಭಕಾರ್ಯಗಳು ಮುಂದೂಡಿಕೆ, ಅನಾರೋಗ್ಯ ಸಮಸ್ಯೆಗಳು.

ಕಟಕ: ಮಾನಸಿಕ ಕಿರಿಕಿರಿ ಮತ್ತು ತೊಂದರೆ, ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ.

ಸಿಂಹ: ಮಕ್ಕಳಿಂದ ಕಿರಿಕಿರಿ, ಅನಾರೋಗ್ಯ ಸಮಸ್ಯೆ, ಕೆಲಸಗಳಲ್ಲಿ ವಿಘ್ನ.

ಕನ್ಯಾ: ಉದ್ಯೋಗ ಲಾಭ, ಸಾಲಗಾರರಿಂದ ಮುಕ್ತಿ,ಶತ್ರು ದಮನ, ಗುರುಗಳಿಂದ ಮಾರ್ಗದರ್ಶನ.

ತುಲಾ: ನಿದ್ರಾಭಂಗ, ಉದ್ಯೋಗ ಒತ್ತಡಗಳು, ಕಾಲು ನೋವು, ಮಂದತ್ವ, ಬುದ್ಧಿ ಚಂಚಲತೆ, ವೈರಾಗ್ಯದ ಭಾವ ಅಧಿಕ.

ವೃಶ್ಚಿಕ: ಆಕಸ್ಮಿಕ ಅವಘಡಗಳಿಂದ ಅಧಿಕ ಖರ್ಚು, ಸ್ಥಿರಾಸ್ತಿ ಭೂಮಿ ವಾಹನ ಖರೀದಿಯಲ್ಲಿ ಮೋಸ, ಕೆಲಸಕಾರ್ಯಗಳಲ್ಲಿ ಸೋಮಾರಿತನ.

ಧನಸ್ಸು: ಕುಟುಂಬದಲ್ಲಿ ಕಿರಿಕಿರಿ ಮತ್ತು ಕಲಹ, ಪ್ರಯಾಣಕ್ಕೆ ಅಡೆತಡೆ, ಅವಮಾನಗಳಿಗೆ ಗುರಿಯಾಗುವ ಸಂದರ್ಭ.

ಮಕರ: ವ್ಯವಹಾರ ಸ್ಥಳದಲ್ಲಿ ಕಿರಿಕಿರಿ, ಆರ್ಥಿಕ ಸಹಾಯ, ದಾಯಾದಿ ಕಲಹ, ಕೋರ್ಟ್ ಕೇಸುಗಳಲ್ಲಿ ಜಯ.

ಕುಂಭ: ಪಿತ್ರಾರ್ಜಿತ ಆಸ್ತಿಯಿಂದ ಲಾಭ, ಉದ್ಯೋಗ ಬದಲಾವಣೆಗೆ ಅಡೆತಡೆ, ದಾಂಪತ್ಯದಲ್ಲಿ ವಿರಸ.

ಮೀನ: ಆಕಸ್ಮಿಕ ಅವಘಡಗಳಿಂದ ಮಾನಸಿಕ ಕಿರಿಕಿರಿ, ವಾಹನಗಳಿಂದ ಪೆಟ್ಟು, ಕೆಲಸ ಕಾರ್ಯಗಳಿಗೆ ಅಡೆತಡೆ, ಮಾನಸಿಕ ನೆಮ್ಮದಿ ಭಂಗ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!