Honnavara|ಪೊಲೀಸ್ ಕಷ್ಟಡಿಯಲ್ಲೇ ವಿಷಸೇವಿಸಿ ಸಾವುಕಂಡ ಆರೋಪಿ.

TextMaster 06 24 08.58.58 TextMaster 06 24 08.58.58

ಕಾರವಾರ:- ವಿಚಾರಣೆಗೆ ಎಂದು ಕರೆತಂದಿದ್ದ ಆರೋಪಿ ಪೊಲೀಸ್ ಕಷ್ಟಡಿಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದಲ್ಲಿ ನಡೆದಿದೆ.

ಬಂಗಾರ ತೊಳೆದುಕೊಡುವ ನೆಪದಲ್ಲಿ ಜನರನ್ನು ವಂಚಿಸುತಿದ್ದ ಬಿಹಾರ ಮೂಲದ ದಿಲೀಪ್ ಮಂಡಲ್ ಎಂಬಾತನನ್ನು ಹೊನ್ನಾವರ ಪೊಲೀಸರು ಬಂಧಿಸಿದ್ದರು. ಈತನನ್ನು ತನಿಖೆ ಮಾಡಲು ಕರೆದೊಯ್ದಿದ್ದು ಕದ್ದ ಬಂಗಾರವನ್ನು ವಶಪಡಿಸಿಕೊಂಡಿದ್ದರು. ಈವೇಳೆ ಆತ ವಿಷ ಸೇವಿಸಿದ್ದು ತಕ್ಷಣ ಹೊನ್ನಾವರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದರೂ ಆತ ಸಾವು ಕಂಡಿದ್ದಾನೆ ಎಂದು ಹೇಳಲಾಗಿದ್ದು, ಸ್ಥಳಕ್ಕೆ ಜಿಲ್ಲಾಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

Advertisement

ಇದನ್ನೂ ಓದಿ:- ಸಂಸದ ಅನಂತಕುಮಾರ್ ಹೆಗಡೆ ಜೊತೆ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ !

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement