ಠಾಣೆಯಲ್ಲಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಆರೋಪಿ-PI ಸೇರಿ ಐದು ಜನರ ಅಮಾನತು

TextMaster 06 25 04.33.06 TextMaster 06 25 04.33.06

ಕಾರವಾರ :- ವಿಚಾರಣೆಗೆ ಕರೆತಂದ ಆರೋಪಿ ಆತ್ಮಹತ್ಯೆ ಪ್ರಕರಣ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಠಾಣಾ ಪಿ.ಐ, ಪಿ.ಎಸ್ .ಐ ಸೇರಿ ಐವರ ಅಮಾನತು ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ:- ಪೊಲೀಸ್ ಕಷ್ಟಡಿಯಲ್ಲೇ ಆತ್ಮಹತ್ಯೆ ಮಾಡಿಕೊಂಡ ಆರೋಪಿ (ಅಕ್ಷರದ ಮೇಲೆ ಕ್ಲಿಕ್ ಮಾಡಿ)

Advertisement

ಬಂಗಾರ ಕಳ್ಳತನ ಸಂಬಂಧ ಠಾಣೆಗೆ ಬಿಹಾರ ಮೂಲದ ಇಬ್ಬರನ್ನು ಕರೆತಂದಿದ್ದರು. ತನಿಖೆ ವೇಳೆ ಬಿಹಾರ ಮೂಲದ ದಿಲೀಪ್ ಮಂಡಲ್ ಎಂಬ ಆರೋಪಿಯು ಠಾಣೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದನು.

ಘಟನೆ ಸಂಬಂಧ ತನಿಖೆ ಕೈಗೊಂಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ರವರು ಠಾಣೆಯ ಪಿ.ಐ ಮಂಜುನಾಥ್, ಠಾಣೆಯ ಕ್ರೈ ಪಿ.ಎಸ್.ಐ ಮಂಜೇಶ್ವರ್ ಚಂದಾವರ, ಪೊಲೀಸ್ ಸಿಬ್ಬಂದಿಗಳಾ ಮಹಾವೀರ, ರಮೇಶ್, ಸಂತೋಷ್ ಎಂಬುವವರನ್ನು ಅಮಾನತು ಮಾಡಿ ಆದೇಶಿಸಿದ್ದಾರೆ.

ಇದನ್ನೂ ಓದಿ:- ಜೋಯಿಡಾ ಪೊಲೀಸ್ ಠಾಣೆಯಲ್ಲೇ ಹೊಡೆದಾಡಿಕೊಂಡ ಪೊಲೀಸರು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement