ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಜೀವನ ‘ಟೋಬಿ’ ಚಲನಚಿತ್ರ! ಏನಂದ್ರು ಕಥೆ ಬರದ ದಯಾನಂದ್ ? ವಿವರ ನೋಡಿ.

kannadavani.news kannadavani.news

ರಾಜ್ ಬಿ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಟೋಬಿ’ (Toby) ಸಿನಿಮಾ ತೆರೆಗೆ ಬರೋದ್ದಕ್ಕೆ ಸಜ್ಜಾಗಿದೆ.

ಟೋಬಿ ಸಿನಿಮಾದ ಫಸ್ಟ್ ಲುಕ್ ಟ್ರೆಂಡಿಂಗ್ ನಲ್ಲಿದ್ದು ವಿಲಕ್ಷಣವಾದ ಪೋಸ್ಟರ್ ಸಖತ್ ವೈರಲ್ ಆಗುತ್ತಿದೆ.
ಪೋಸ್ಟರ್ ನಿಂದಾಗಿ ಸಿನಿಮಾದ ಕಥೆಯ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿತ್ತು. ಈ ಪೋಸ್ಟರ್ ಗೂ ಕಥೆಗೂ ಏನಾದರೂ ಸಂಬಂಧವಿದೆಯಾ ಎನ್ನುವ ಪ್ರಶ್ನೆಗಳು ಸಿನಿ ಪ್ರಿಯರಲ್ಲಿ ಮೂಡಿತ್ತು. ಅದಕ್ಕೀಗ ಇದೀಗ ಉತ್ತರ ಸಿಕ್ಕಿದೆ.

Advertisement

TextMaster 06 30 02.37.28

ಸಿನಿಮಾದ ಕಥೆ, ಚಿತ್ರಕಥೆ ಬರೆದಿರುವುದು ಕಥೆಗಾರ ಟಿ.ಕೆ.ದಯಾನಂದ್ (TK Dayanand) ಅವರೇ ಸಿನಿಮಾದ ಕಥೆಯ ಗುಟ್ಟನ್ನೂ ರಟ್ಟು ಮಾಡಿದ್ದಾರೆ. ತಾವೇ ಸ್ವತಃ ನೋಡಿದ ಕಾರವಾರದ (Karwar) ವಿಲಕ್ಷಣ ವ್ಯಕ್ತಿಯ ಬದುಕನ್ನು ಈ ಸಿನಿಮಾದಲ್ಲಿ ಕಟ್ಟಿಕೊಟ್ಟಿದ್ದಾರಂತೆ. ಆ ವ್ಯಕ್ತಿಯನ್ನು ನೋಡಿದಾಗಿಂದ, ನನ್ನಲ್ಲಿ ಆತ ನಾನಾ ರೀತಿಯಲ್ಲಿ ಕಾಡಿದ. ಆ ಕಾಡಿದ ವ್ಯಕ್ತಿಯ ಕಥೆಯೇ ಟೋಬಿ ಸಿನಿಮಾ ಎಂದಿದ್ದಾರೆ ಟಿ.ಕೆ.ದಯಾನಂದ್.

ಇದನ್ನೂ ಓದಿ:- KYC ಮಾಡಿಸಿಕೊಳ್ಳದ ರೈತರಿಗೆ ಸಿಗೋದಿಲ್ಲ ಸರ್ಕಾರದ ಹಣ ವಿವರ ನೋಡಿ.

ನಿನ್ನೆ ‘ಟೋಬಿ’ (Toby) ಸಿನಿಮಾದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಸಾಕಷ್ಟು ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಚಿತ್ರದ ಮೂಲಕ ರಾಜ್ ಧೂಳೆಬ್ಬಿಸಲು ರೆಡಿಯಾಗಿದ್ದಾರೆ. ಸದ್ಯ ‘ಟೋಬಿ’ ಸಿನಿಮಾದ ಫಸ್ಟ್ ಲುಕ್ ಮೂಲಕ ರಾಜ್ ಬಿ ಶೆಟ್ಟಿ (Raj B Shetty) ಸಂಚಲನ ಮೂಡಿಸಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement