ಶಿರಸಿ|ಆನ್ ಲೈನ್ ಗೇಮ್ ನ ಗೀಳು ತಂತು ಪ್ರಾಣಕ್ಕೆ ಸಂಚುಕಾರ!

crime cyber photo crime cyber photo

ಶಿರಸಿ :- ಆನ್‌ಲೈನ್ ನಲ್ಲಿ ಗೇಮ್ ಆಡುವ ಹುಚ್ಚಾಟಕ್ಕೆ ಬಿದ್ದು 65 ಲಕ್ಷಕ್ಕೂ ಹೆಚ್ಚು ಹಣವನ್ನು ಆಟವಾಡಿ ಕಳೆದುಕೊಂಡ ಯುವಕ ಮನನೊಂದು ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕುಳವೆಯಲ್ಲಿ ನಡೆದಿದೆ.

IMG 20230701 WA0032

ವಿಜೇತ ಶಾಂತಾರಾಮ ಹೆಗಡೆ (37) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದು , ಮನೆಯಲ್ಲಿ ಪೇಠೆಗೆ ಹೋಗುತ್ತೇನೆ ಎಂದು ಹೇಳಿ ಹೋದವನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆ ಸಂಬಂಧ ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಇದನ್ನೂ ಓದಿಲು ಫೋಟೋದ ಮೇಲೆ ಕ್ಲಿಕ್ ಮಾಡಿ.

TextMaster 06 29 11.29.30

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement