Uttrakannada|ಅಬ್ಬರದ ಮಳೆಗೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ,ವಿವರ ನೋಡಿ.

TextMaster 07 04 10.22.16 TextMaster 07 04 10.22.16

ಕಾರವಾರ :- ಉತ್ತರ ಕನ್ನಡ ಜಿಲ್ಲೆ ಕರಾವಳಿ ಭಾಗದಲ್ಲಿ ಭಾರಿ ಮಳೆ(Rain) ಹಿನ್ನಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಒಂದರಿಂದ ಪಿಯುಸಿ ತರಗತಿ ವರಗೆ ರಜೆ ಘೋಷಣೆ ಮಾಡಲಾಗಿದ್ದು ಕರಾವಳಿಯ ಕಾರವಾರ,ಕುಮಟಾ,ಹೊನ್ನಾವರ,ಅಂಕೋಲ,ಭಟ್ಕಳ ಭಾಗದ ಐದು ತಾಲೂಕುಗಳಿಗೆ ಮಾತ್ರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಪ್ರಭುಲಿಂಗ್ ಕವಲಿಕಟ್ಟಿ ಆದೇಶಿಸಿದ್ದಾರೆ.

ಇದನ್ನೂ ಓದಲು ಫೋಟೋ ಮೇಲೆ ಕ್ಲಿಕ್ ಮಾಡಿ.

Advertisement

TextMaster 07 04 06.40.07
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement