ಕ್ಯಾಸಲರಾಕ್ ನಲ್ಲಿ ಮತ್ತೆ ಭೂಕುಸಿತ|ರೈಲ್ವೆ ಸಂಚಾರ ಬಂದ್.

TextMaster 07 26 07.20.01 TextMaster 07 26 07.20.01

ಕಾರವಾರ :- ಬಾರಿ ಮಳೆಯಿಂದಾಗಿ ಉತ್ತರ ಕನ್ನಡ ಮತ್ತು ಗೋವಾ ಗಡಿ ಭಾಗದ ಕ್ಯಾಸಲರಾಕ್ ಸಮೀಪದ ಕರಂಜೋಲ್ ಬಳಿ ಭೂಕುಸಿತವಾಗಿ ರೈಲ್ವೆ ಹಳಿಯಮೇಲೆ ಬಿದ್ದಿದ್ದು ಕರಂಜೋಲ್ ರೈಲ್ವೆ ಮಾರ್ಗದಲ್ಲ ರೈಲ್ವೆ ಸಂಚಾರ ಸ್ಥಗಿತ ಗೊಳಿಸಲಾಗಿದೆ.

ಇದನ್ನೂ ಓದಿ:-ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿ ಎಷ್ಟು ವಿವರ ನೋಡಿ(ಅಕ್ಷರದ ಮೇಲೆ ಕ್ಲಿಕ್ ಮಾಡಿ)

Advertisement

ಸದ್ಯ ಹುಬ್ಬಳ್ಳಿ ಯಿಂದ – ಗೋವಾ ಕ್ಕೆ ತೆರಳುವ ರೈಲು ಸಂಚಾರ ಸ್ಥಗಿತವಾಗಿದ್ದು ಭೂಕುಸಿತ ಸ್ಥಳದಲ್ಲಿ ಮಣ್ಣು ಗಳನ್ನು ತೆರವುಗೊಳಿಸಲು ರೈಲ್ವೆ ಸಿಬ್ಬಂದಿಗಳು ಮತ್ತು ಕಾರ್ಮಿಕರಿಂದ ಕಾರ್ಯಾಚರಣೆಗಿಳಿದಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement