ಬೆಂಗಳೂರು:- ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಅಲ್ಪ ಮಳೆಯಾಗುತ್ತಿದೆ. ಇಂದು ಸಹ ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ( IMD) ಮಾಹಿತಿ ನೀಡಿದೆ.
ಶಿವಮೊಗ್ಗ, ಬೆಳಗಾವಿ, ಉಡುಪಿ, ಕಾರವಾರ, ದಾವಣಗೆರೆ, ಹುಬ್ಬಳ್ಳಿ, ಗದಗ, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಸೇರಿದಂತೆ ಹಲವು ನಗರಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದೆ. ಮುಂಜಾನೆ ಕೆಲವು ಕಡೆ ಮಳೆಯಾದರೇ ಸಂಜೆ ವೇಳೆಯಲ್ಲಿ ಮಳೆಯಾಗುವ ಸಾಧ್ಯತೆಗಳಿವೆ. ಉಳಿದಂತೆ ಬೆಂಗಳೂರು ಸೇರಿದಂತೆ ರಾಜ್ಯದ ಉಳಿದೆಡೆ ಮೋಡ ಕವಿದ ವಾತಾವರಣ ಮುಂದುವರಿಯಲಿದೆ.
ಇದನ್ನೂ ಓದಿ:- ಇಂದಿನ ದಿನ ಭವಿಷ್ಯ ತಿಳಿಯಲು ಅಕ್ಷರದ ಮೇಲೆ ಕ್ಲಿಕ್ ಮಾಡಿ.
ನಗರಗಳ ಹವಾಮಾನ ವರದಿ:(City weather report)
ಬೆಂಗಳೂರು: 32-21
ಮಂಗಳೂರು: 29-24
ಶಿವಮೊಗ್ಗ: 29-22
ಬೆಳಗಾವಿ: 26-21
ಮೈಸೂರು: 33-21
ಮಂಡ್ಯ: 34-22
ಮಡಿಕೇರಿ: 25-17
ರಾಮನಗರ: 33-22
ಹಾಸನ: 29-20
ಚಾಮರಾಜನಗರ: 33-21
ಚಿಕ್ಕಬಳ್ಳಾಪುರ: 32-21
ಕೋಲಾರ: 33-22
ತುಮಕೂರು: 32-21
ಉಡುಪಿ: 29-24
ಕಾರವಾರ: 29-26
ಚಿಕ್ಕಮಗಳೂರು: 27-19
ದಾವಣಗೆರೆ: 30-22
ಇದನ್ನೂ ಓದಿ:-ಕಾಂಗ್ರೆಸ್ ಸೇರೋದು ಸುಳ್ಳು ,ಪಕ್ಷ ,ಕಾರ್ಯಕರ್ತರು ಮುಖ್ಯ- ಬಿಜೆಪಿ ಶಾಸಕ ದಿನಕರ್ ಶಟ್ಟಿ.
ಹುಬ್ಬಳ್ಳಿ: 28-22
ಚಿತ್ರದುರ್ಗ: 31-22
ಹಾವೇರಿ: 29-22
ಬಳ್ಳಾರಿ: 34-24
ಗದಗ: 30-22
ಕೊಪ್ಪಳ: 32-23
ರಾಯಚೂರು: 34-24
ಯಾದಗಿರಿ: 34-24
ವಿಜಯಪುರ: 31-23
ಬೀದರ್: 30-22
ಕಲಬುರಗಿ: 32-24
ಬಾಗಲಕೋಟೆ: 31-23






