Karwar|ದಲಿತ ಮುಖಂಡನಿಂದ ಹಿಂದೂ ದೇವತೆಗಳ ಅವಹೇಳನ-ಬಂಧನ

karwar police karwar police

ಕಾರವಾರ:- ಹಿಂದೂ ದೇವರನ್ನು ಆಶ್ಲೀಲ ಪದಗಳಿಂದ ನಿಂದಿಸಿರುವ ಹಿನ್ನೆಲೆ ಯಲ್ಲಿ ದಲಿತ ರಕ್ಷಣಾ ವೇದಿಕೆ ಅಧ್ಯಕ್ಷ ಎಲಿಷಾ ಎಲಕಪಾಟಿ ರವರನ್ನು ಕಾರವಾರ ಗ್ರಾಮೀಣ ಠಾಣೆ ಪೊಲೀಸರು ವಶಕ್ಕೆ ಪಡೆದು ಬಂಧಿಸಿದ್ದಾರೆ.

ಯೇಸುವನ್ನು ಹೊಗಳಿ ಹಿಂದೂ ದೇವರನ್ನು ಅವಹೇಳನ ಮಾಡಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ದಲಿತ ಸಮುದಾಯದ ಜನರೇ ಆತನನ್ನು ಬಂಧಿಸುವಂತೆ ಜಿಲ್ಲಾಧಿಕಾರಿ ಹಾಗೂ ಎಸ್ಪಿಗೆ ಮನವಿ ಸಲ್ಲಿಸಿದ್ದರು.

Advertisement

ಇದನ್ನೂ ಓದಿ:-ಕಾರವಾರದಲ್ಲಿ ಹಿಂದೂ ದೇವತೆಗಳಬಗ್ಗೆ ಅವಾಚ್ಯ ನಿಂದನೆ.

ಇಂದು ಈತನ ಹೇಳಿಕೆಗೆ ಕಾರವಾರದ ಪೊಲೀಸ್ ಠಾಣೆ ಎದುರು ನೂರಾರು ಹಿಂದೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು ಹಿಂದೂ ದೇವತೆಗಳನ್ನು ನಿಂದಿಸಿದ್ದ ಎಲಿಷಾ ಎಲಕಪಾಟಿಯನ್ನು ಬಂಧಿಸಿ ಗಡಿಪಾರು ಮಾಡುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆ ಇಂದು ಎಲಿಷಾ ಎಲಕಪಾಟಿಯನ್ನು ಕಾರವಾರ ಗ್ರಾಮೀಣ ಠಾಣಾ ಪೊಲೀಸರು ಬಂಧಿಸಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement