wild animal attack:ಕುಮಟಾ ಹೊನ್ನಾವರ ಭಾಗದಲ್ಲಿ ಚಿರತೆ ಕಾಟ :ಹಸು ಬಲಿಪಡೆದ ಚಿರತೆ

TextMaster 11 07 09.56.04 TextMaster 11 07 09.56.04

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಕುಮಟಾ ಮತ್ತು ಹೊನ್ನಾವರದ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡು ( Panther )ಜನರಲ್ಲಿ ಆತಂಕ ಮೂಡಿಸಿದೆ.

ಕುಮಟಾ ತಾಲೂಕಿನ ಹೆಗಡೆ ಗ್ರಾಮದಲ್ಲಿ ಇಂದು ಚಿರತೆ (chitha) ಕಾಣಿಸಿಕೊಂಡಿದೆ. ಗ್ರಾಮದ ಜನರ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಚಿರತೆಗಾಗಿ ಹುಡುಕಾಟ ನಡೆಸಿದ್ದಾರೆ.

Advertisement

ಇನ್ನು ಹೊನ್ನಾವರ ಭಾಗದಲ್ಲೂ ಚಿರತೆ ಪ್ರತ್ಯಕ್ಷವಾಗಿದ್ದು ಗ್ರಾಮದಲ್ಲಿ ಉಪಟಳ ನೀಡುತ್ತಿದೆ. ಇಲ್ಲಿನ ಹಂದಿಮಲ್ಲೆ ಹತ್ತಿರ ಹಸುವೊಂದಕ್ಕೆ ಚಿರತೆ ದಾಳಿ ನಡೆಸಿ ( Chita attack )ಕೊಂದುಹಾಕಿದ್ದು ಇದೀಗ ಜನರು ಊರಿನಲ್ಲಿ ಓಡಾಡಲೂ ಭಯ ಪಡುವಂತಾಗಿದ್ದು ತಕ್ಷಣ ಉಪಟಳ ನೀಡುವ ಚಿರತೆಯನ್ನು ಹಿಡಿಯುವಂತೆ ಅರಣ್ಯ ಇಲಾಖೆಗೆ (Forest Department )ಸ್ಥಳೀಯರು ಆಗ್ರಹಿಸಿದ್ದಾರೆ.

ಇಂದು ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಪ್ರಮುಖ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಎಷ್ಟಿದೆ? ವಿವರ ನೋಡಲು ಅಕ್ಷರದ ಮೇಲೆ ಕ್ಲಿಕ್ ಮಾಡಿ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement