BJP ರಾಜ್ಯ ಉಪಾಧ್ಯಕ್ಷರಾಗಿ ರೂಪಾಲಿನಾಯ್ಕ,ಹರತಾಳು ಹಾಲಪ್ಪ ಆಯ್ಕೆ

TextMaster 12 23 09.03.48 TextMaster 12 23 09.03.48

ಬೆಂಗಳೂರು:- ರಾಜ್ಯದ ಭಾರತೀಯ ಜನತಾ ಪಾರ್ಟಿಯ ರಾಜ್ಯ ಉಪಾಧ್ಯಕ್ಷರನ್ನಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಮಾಜಿ ಶಾಸಕಿ ರೂಪಾಲಿ ನಾಯ್ಕ ಶಿವಮೊಗ್ಗ ಜಿಲ್ಲೆಯ ಸಾಗರದ ಮಾಜಿ ಶಾಸಕ ಹರತಾಳು ಹಾಲಪ್ಪ ,ಬಾಗಲಕೋಟೆ ಜಿಲ್ಲೆಯ ಮಾಜಿ ಸಚಿವ ಮರಗೇಶ್ ನಿರಾಣಿ ಸೇರಿದಂತೆ ಒಟ್ಟು 10 ಜನರನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷ ರನ್ನಾಗಿ ಪಕ್ಷ ಆಯ್ಕೆ ಮಾಡಿದೆ. ಈಭಾರಿ ಮಾಳವೀಕ ಅವಿನಾಶ್ ಸೇರಿ ಇಬ್ಬರು ಮಹಿಳೆಯರು ರಾಜ್ಯ ಉಪಾಧ್ಯಕ್ಷ ಪಟ್ಟಕ್ಕೆ ಏರಿದ್ದಾರೆ.

ಇದನ್ನೂ ಓದಿ:-ಭ್ರೂಣ ಲಿಂಗ ಪತ್ತೆ ಕುರಿತು ಮಾಹಿತಿ ನೀಡಿದ್ರೆ 1 ಲಕ್ಷ ಬಹುಮಾನ: ಸಚಿವ ದಿನೇಶ್ ಗುಂಡೂರಾವ್

Advertisement

ಇನ್ನು ಇದೇ ಸಂದರ್ಭದಲ್ಲಿ ನಾಲ್ಕು ಜನರನ್ನು ರಾಜ್ಯ ಪ್ರಧಾನಕಾರ್ಯದರ್ಶಿಯಾಗಿ ಆಯ್ಕೆ ಮಾಡಿದ್ದು ಉಡುಪಿಯ ಸುನೀಲ್ ಕುಮಾರ್, ಹಾಸನದ ಪ್ರೀತಮ್ ಗೌಡರವರನ್ನು ಸಹ ಆಯ್ಕೆ ಮಾಡಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement