Bhatkal|ಸಂಸದ ಹೆಗಡೆ ಸೇರಿ 21 ಜನರ ಮೇಲೆ ಪ್ರಕರಣ ದಾಖಲು ಕಾರಣ ಏನು?

ಭಟ್ಕಳದಲ್ಲಿ ಸಾವರ್ಕರ್ ನಾಮಫಲಕ ಮತ್ತು ಹನುಮಾನ್ ಧ್ವಜ ಹಾರಿಸಿದ ಪ್ರಕರಣ ಹಿನ್ನಲೆಯಲ್ಲಿ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 21 ಜನರ ಮೇಲೆ ಪ್ರಕರಣವನ್ನು ಭಟ್ಕಳ
anathkumar hegde anathkumar hegde

ಕಾರವಾರ:- ಭಟ್ಕಳದಲ್ಲಿ ಸಾವರ್ಕರ್ ನಾಮಫಲಕ ಮತ್ತು ಹನುಮಾನ್ ಧ್ವಜ ಹಾರಿಸಿದ ಪ್ರಕರಣ ಹಿನ್ನಲೆಯಲ್ಲಿ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 21 ಜನರ ಮೇಲೆ ಪ್ರಕರಣವನ್ನು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲು ಮಾಡಲಾಗಿದೆ‌

ಭಟ್ಕಳದ‌ ತೆಂಗಿನಗುಂಡಿಯ ಬಂದರು ಆವರಣದಲ್ಲಿ ಸಾವರ್ಕರ್ ನಾಮಫಲಕ ಮತ್ತು ಹನುಮಾನ್ ಧ್ವಜ (flag)ವನ್ನು ಸಂಸದ ಅನಂತಕುಮಾರ್ ಹೆಗಡೆ ಮುಂದಾಳತ್ವದಲ್ಲಿ ಸೋಮವಾರ ಹಾರಿಸಲಾಗಿತ್ತು.

ಪರವಾನಗೆ ಪಡೆಯಲಿಲ್ಲ ಎಂದು ಕಳೆದ ತಿಂಗಳಲ್ಲಿ ಭಗವಾಧ್ವಜ ಹಾಗೂ ನಾಮಫಲಕ ತೆರವುಗೊಳಿದ್ದ ಗ್ರಾಮಪಂಚಾಯ್ತಿ ಅಧಿಕಾರುಗಳು ಅನುಮತಿ ಪಡೆದು ಹಾಕುವಂತೆ ತಿಳಿಸಿದ್ದರು.

Advertisement

ಇದನ್ನೂ ಓದಿ:- ಭಟ್ಕಳದಲ್ಲಿ ಧ್ವಜ ದಂಗಲ್ ! ಮತ್ತೆ ಹಾರಾಡಿದ ಭಗವಧ್ವಜ

ಈ ವಿಷಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿ ವಿವಾದಕ್ಕೆ ಕಾರಣವಾಗಿತ್ತು.ಆದರೆ, ಕಳೆದ ಸೋಮವಾರ ಕಾರ್ಯಕರ್ತರ‌ ಮೂಲಕ ಹನುಮಾನ್ ಧ್ವಜ ಹಾರಿಸಿ, ಸಾವರ್ಕರ್ ನಾಮಫಲಕ ಅಳವಡಿಸಿದ್ದ ಸಂಸದ ಅನಂತಕುಮಾರ್ ಹೆಗಡೆ ಏನುಮಾಡಿಕೊಳ್ಳುತ್ತೀರ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸವಾಲು ಹಾಕಿದ್ದರು.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement