ಸಿ.ಎಂ ಸ್ಥಾನಕ್ಕಾಗಿ ಮಹಾಬಲೇಶ್ವರ ,ಕಾಲಭೈರವನ ಮೊರೆಹೋದ ಡಿಕೆ ಶಿವಕುಮಾರ್.

dk shivakumar puje dk shivakumar puje

ಕಾರವಾರ:- ರಾಜ್ಯದ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿಕೆ ಶಿವಕುಮಾರ್ ರವರು ಕಳೆದ ಎರಡು ದಿನದಿಂದ ಧಾರ್ಮಿಕ ಕ್ಷೇತ್ರ ಪರ್ಯಟನೆ ಮಾಡುತಿದ್ದು ಇಂದು ಗೋಕರ್ಣದ ಮಹಾಬಲೇಶ್ವರ ದೇವಸ್ಥಾನ ಹಾಗೂ ಕಾಲಭೈರವೇಶ್ವರ ದೇವರಲ್ಲಿ ವಿಶೇಷ ಪೂಜೆ ಸಲ್ಲಿಸಿ ರಾಜ್ಯದ ಮುಖ್ಯಮಂತ್ರಿಯಾಗುವಂತೆ ಸಂಕಲ್ಪ ಮಾಡಿಕೊಂಡರು.

ಗೋಕರ್ಣದ (gokarna) ಮಹಾಬಲೇಶ್ವರ ದೇವಸ್ಥಾನಕ್ಕೆ (mahabaleshvara temple) ಮುಂಜಾನೆ ಆಗಮಿಸಿದ್ದ ಅವರು ಮೊದಲು ಪೂಜಾ ಸಂಕಲ್ಪ ನೆರವೇರಿಸಿ ನಂತರ ಮಹಾಬಲೇಶ್ವರನ ಆತ್ಮಲಿಂಗ ಸನ್ನಿದಿಯಲ್ಲಿ ಪೂಜಾ ಕಾರ್ಯ ನೆರವೇರಿಸಿದರು‌.

Advertisement

ಇದೇ ವೇಳೆ ಅರ್ಚಕರು ಮುಂದೆ ಮುಖ್ಯಮಂತ್ರಿಯಾಗುವಂತೆ ಸಂಕಲ್ಪ ಮಾಡಿಸಿದರು.
ಇನ್ನು ಇದಾದ ನಂತರ ಅಧಿಕಾರ ಹಾಗೂ ನಾಯಕತ್ವ ಕೇಂದ್ರೀಕರಣಕ್ಕಾಗಿ ಕಾಲಭೈರವನ ಮೊರೆಹೋದ ಡಿಕೆಶಿ ಮುಂದೆ ಮುಖ್ಯಮಂತ್ರಿ ಹುದ್ದೆಗಾಗಿ ವಿಶೇಷ ಪೂಜೆ ನೆರವೇರಿಸಿದರು

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement