ಗೋಕರ್ಣ ಮಹಾಬಲೇಶ್ವರನ ದರ್ಶನ ಪಡೆದ Infosys ಸುಧಾಮೂರ್ತಿ

Infosys president Sudha Murthy Infosys president Sudha Murthy

ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಇನ್ಫೋಸಿಸ್ ( Infosys) ಪ್ರತಿಷ್ಟಾನದ ಅಧ್ಯಕ್ಷೆ ಸುಧಾಮೂರ್ತಿಯವರು ಭೇಟಿ ನೀಡಿ ಮಹಾಬಲೇಶ್ವರ ದೇವಸ್ಥಾನದಲ್ಲಿ ಮಹಾಬಲೇಶ್ವರ ದೇವರ ದರ್ಶನ ಪಡೆದು ಆತ್ಮಲಿಂಗಕ್ಕೆ ಪೂಜೆ ಸಲ್ಲಿಕೆ ಮಾಡಿದರು.

ಇಂದು ಗೋಕರ್ಣಕ್ಕೆ ಆಗಮಿಸಿದ ಅವರು ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿ ವಿಘ್ನ ನಿವಾರಕನಿಗೆ ಪೂಜೆ ಸಲ್ಲಿಸಿ ನಂತರ ಅರ್ಚಕ ಮೆ.ಶ್ರೀ ನಾಗಾಡಿಮುಳೆ, ಮಹಾಬಲ ಉಪಾಧ್ಯ ನೇತ್ರತ್ವದಲ್ಲಿ ಮಹಾಬಲೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.

ಇದನ್ನೂ ಓದಿ:-ಗೋಕರ್ಣ ಮಹಾಬಲೇಶ್ವರ ಸನ್ನಿದಿಯಲ್ಲಿ ತೀರ್ಥ ಪ್ರಸಾದ ನೀಡುವ ಹಕ್ಕಿಗಾಗಿ ಅರ್ಚಕರ ಗಲಾಟೆ!

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement