Karwar-Goa ಹೆದ್ದಾರಿ ಸಂಚಾರ ಬಂದ್ | IRB ಕಂಪನಿ ಮೇಲೆ ಪ್ರಕರಣ ದಾಖಲು.

Karwar-Goa Highway Traffic Bandh | IRB files a case against the company. Karwar-Goa Highway Traffic Bandh | IRB files a case against the company.

Bridge collapse news:- ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ರಾಷ್ಟ್ರೀಯ ಹೆದ್ದಾರಿ 66 ರ ಗೋವಾ- ಕಾರವಾರ ಹೆದ್ದಾರಿ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯಾರವರು ಆದೇಶಿಸಿದ್ದಾರೆ.

ಇದಲ್ಲದೇ ಈ ಆದೇಶ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ IRB ಕಂಪನಿ ಕಾಳಿ ನದಿ ಸೇತುವೆ ಭದ್ರತೆ ಕುರಿತು ವರದಿ ನೀಡುವ ವರೆಗೆ ಸಂಪೂರ್ಣ ಬಂದ್ ಇರಲಿದೆ.

ಜಿಲ್ಲಾಧಿಕಾರಿ ಆದೇಶ ಪ್ರತಿ:-

Advertisement

1001124827

IRB ವಿರುದ್ಧ ಪ್ರಕರಣ ದಾಖಲು.

ಉತ್ತರ ಕನ್ನಡ ಜಿಲ್ಲೆಯಲ್ಲಿ ಐ.ಆರ್.ಬಿ ಕಂಪನಿ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಹೆದ್ದಾರಿಯಲ್ಲಿ ದುರಂತ ನಡೆಯುತ್ತಿದೆ. ಇದಲ್ಲದೇ ಹೊಸ ಸೇತುವೆ ನಿರ್ಮಿಸುವ ಬದಲು ಒಂದುಭಾಗದಲ್ಲಿ ಮಾತ್ರ ಹೊಸ ಸೇತುವೆ ನಿರ್ಮಿಸಿ ಇನ್ನೊಂದು ಭಾಗದಲ್ಲಿ 41 ವರ್ಷದ ಹಿಂದೆ ನಿರ್ಮಿಸಿರುವ ಸೇತುವೆಯಲ್ಲಿ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದು ಸೇತುವೆ ಭದ್ರವಾಗಿರದಿದ್ದರೂ ಇನ್ನೊಂದು ಸೇತುವೆ ನಿರ್ಮಿಸದೇ ನಿರ್ಲಕ್ಷ ವಹಿಸಿ ಇಂದಿನ ದುರಂತಕ್ಕೆ ಕಾರಣವಾಗಿದೆ.

ಈ ಹಿನ್ನೆಲೆಯಲ್ಲಿ ಕಾರವಾರ ನಗರ ಠಾಣೆಯಲ್ಲಿ BNS ಕಲಂ 110, 125 ,285 ನಡಿ ಪ್ರಕರಣ ದಾಖಲು ಮಾಡಲಾಗಿದೆ.

https://kannadavani.news/news-karnataka-karwar-goa-karwar-kali-river-bridge-collapse-lorry-driver-rescue/local-story
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement