Doctor , nurse ಮಾತ್ರೆ ನುಂಗಿ ಆತ್ಮಹತ್ಯೆಗೆ ಯತ್ನ! ಏನಿದು ಘಟನೆ?

Shivamogga news :- ಶಿವಮೊಗ್ಗ ಜಿಲ್ಲೆಯ ಭದ್ರವಾತಿ ತಾಲೂಕಿನ ಬಿಆರ್‌ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್‌ ಆತ್ಮಹತ್ಯೆಗೆ ಯತ್ನಿಸಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
Shivamogga Meghana Hospital Shivamogga Meghana Hospital
Shivamogga Meghana Hospital

Shivamogga news :- ಶಿವಮೊಗ್ಗ  ಜಿಲ್ಲೆಯ ಭದ್ರವಾತಿ ತಾಲೂಕಿನ ಬಿಆರ್‌ಪಿಯ ಆಸ್ಪತ್ರೆಯ ವೈದ್ಯೆ (Doctor) ಮತ್ತು ನರ್ಸ್‌ ಆತ್ಮಹತ್ಯೆಗೆ ಯತ್ನಿಸಿ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.

ಡಾ. ಹಂಸವೇಣಿ ಮತ್ತು ನರ್ಸ್‌ ಸುಕನ್ಯಾ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾದವರಾಗಿದ್ದಾರೆ.

ಆಸ್ಪತ್ರೆಯಲ್ಲಿ ಕರ್ತವ್ಯದ ವಿಚಾರವಾಗಿ ಇಬ್ಬರು ಪರಸ್ಪರರ ಜಗಳವಾಡಿಕೊಂಡಿದ್ದಾರೆ. ಇದು ವಿಕೋಪಕ್ಕೆ ಹೋಗಿ ಕೊನೆಗೆ ಆಸ್ಪತ್ರೆಯಲ್ಲಿ ಇದ್ದ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Advertisement

ಇದನ್ನೂ ಓದಿ:-Shivamogga KSRTC ಎಲ್ಲೆಲ್ಲಿಂದ ಎಲ್ಲಿಗೆ ಎಷ್ಟು ದರ? ವಿವರ ಇಲ್ಲಿದೆ.

ತಕ್ಷಣ ಅಲ್ಲಿನ ಸಿಬ್ಬಂದಿಗಳು ಇಬ್ಬರನ್ನು ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಘಟನೆ ಭದ್ರಾವತಿ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಈವರೆಗೂ ಪ್ರಕರಣ ದಾಖಲಾಗಿಲ್ಲ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement