Sorabha :ಸರ್ಕಾರಿ ಶಾಲೆ ಕಾಂಪೌಂಡ್‌ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ

ಸೊರಬ : ಶಾಲೆ ಕಾಂಪೌಂಡ್‌ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವರೆ ಗುದ್ದಲಿ, ಪಿಕಾಸಿ ಹಿಡಿದು, ಮಣ್ಣು ಹೊತ್ತು ಹಾಕಿ ಕೂಲಿ ಕಾರ್ಮಿಕನಂತೆ (Wage Worker) ಕೆಲಸ ಮಾಡಿದ್ದಾರೆ. ಸಚಿವ ಮಧು ಬಂಗಾರಪ್ಪ ಶ್ರಮದಾನಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Videoshot 20250408 122512 Videoshot 20250408 122512

ಸೊರಬ : ಶಾಲೆ ಕಾಂಪೌಂಡ್‌ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವರೆ ಗುದ್ದಲಿ, ಪಿಕಾಸಿ ಹಿಡಿದು, ಮಣ್ಣು ಹೊತ್ತು ಹಾಕಿ ಕೂಲಿ ಕಾರ್ಮಿಕನಂತೆ (Wage Worker) ಕೆಲಸ ಮಾಡಿದ್ದಾರೆ. ಸಚಿವ ಮಧು ಬಂಗಾರಪ್ಪ ಶ್ರಮದಾನಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

IMG 20250125 WA0007
ಪ್ರಕೃತಿ ಮೆಡಿಕಲ್ ,ಕಾರವಾರ.

ಸೊರಬ (sorabha) ತಾಲೂಕು ಹುರುಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್‌ ಮತ್ತು ಅಡುಗೆ ಮನೆ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ತಾವೇ ಗುದ್ದಲಿ ಪಿಕಾಸಿ ಹಿಡಿದು ಕೆಲಸ ಮಾಡಿದರು.

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement