Bhatkal|ಬೆಂಕಿ ಅವಘಡ ಹಣ್ಣು ತರಕಾರಿಗಳು ಬೆಂಕಿಗಾಹುತಿ 

A sudden fire broke out at Tasin Fruits & Vegetable wholesale and retail shop near Jali Cross, Bhatkal, Karwar. Goods worth lakhs destroyed.
bhatkal news1 bhatkal news1

Bhatkal|ಬೆಂಕಿ ಅವಘಡ ಹಣ್ಣು ತರಕಾರಿಗಳು ಬೆಂಕಿಗಾಹುತಿ

FB IMG 1756102897063
ಮಿಲನ್ ನಲ್ಲಿ ಬಂಪರ್ ಆಫರ್ ,

FB IMG 1756102905698

IMG 20250820 WA0005
ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ

ಕಾರವಾರ:- ಹಣ್ಣು ತರಕಾರಿ ಹೋಲ್ ಸೇಲ್  ಮಳಿಗೆಯೊಂದಕ್ಕೆ ಆಕಸ್ಮಿಕ ಬೆಂಕಿ ತಗಲಿ ಸಂಪೂರ್ಣ ಸುಟ್ಟು ಲಕ್ಷಾಂತರ ಹಾನಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ (bhatkal) ನಗರದ  ಜಾಲಿ ಕ್ರಾಸ್ ಬಳಿ ನಡೆದಿದೆ. ನಗರದ ಜಾಲಿ ಕ್ರಾಸ್‌ನ ತಾಸಿನ್ ಫ್ರೂಟ್ಸ್ ಹಾಗೂ ವೆಜಿಟೇಬಲ್ ಹೋಲ್‌ಸೇಲ್, ರಿಟೇಲ್ ಶಾಪ್ ಇದಾಗಿದ್ದು ಇಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿಯ ಕೆನ್ನಾಲಿಗೆಗೆ ಹಣ್ಣು,ತರಕಾರಿಗಳು ಸಂಪೂರ್ಣ ಸುಟ್ಟು ಹೋಗಿದೆ.

IMG 20250125 WA0007
ಪ್ರಕೃತಿ ಮೆಡಿಕಲ್ ,ಕಾರವಾರ.

ಇದರಿಂದಾಗಿ ಲಕ್ಷಾಂತರ ರುಪಾಯಿ ನಷ್ಟವಾಗಿದ್ದು , ಸ್ಥಳಕ್ಕಾಗಮಿಸಿದ ಭಟ್ಕಳ, ಹೊನ್ನಾವರ, ಬೈಂದೂರು ಘಟಕದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತಿದ್ದಾರೆ. ಇನ್ನು ಸ್ಥಳಕ್ಕೆ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ, ಹೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು , ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರುವ ಸಂಶಯ ವ್ಯಕ್ತಪಡಿಸಿದ್ದಾರೆ.ಘಟನೆ ಸಂಬಂಧ ಭಟ್ಕಳ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

IMG 20250825 WA0003
Bhatkal|ಬೆಂಕಿ ನಂದಿಸುತ್ತಿರುವುದು.

IMG 20250825 WA0004

ಇದನ್ನೂ ಓದಿ:-Bhatkal|ಮಗಳ ಅಶ್ಲೀಲ ವೀಡಿಯೋ ಹೊರಬಿಡುವ ಬೆದರಿಕೆ 20 ಲಕ್ಷ ಬೇಡಿಕೆಇಟ್ಟ ಮೂವರು ಯುವಕರ ಬಂಧನ

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement