Yallapur :ಆಲದ  ಮರ ಬಿದ್ದು ಗರ್ಭಿಣಿ ಮಹಿಳೆ ಸಾವು: ಏಳು ಜನರಿಗೆ ಗಾಯ

tragic accident in Yallapur, Uttara Kannada: a banyan tree collapsed near an Anganwadi in Kiravatti, killing a 5-month pregnant woman and injuring seven others, including children. Injured have been shifted to Hubballi hospital for treatment.
yallapur tree yallapur tree

Yallapur :ಆಲದ  ಮರ ಬಿದ್ದು ಗರ್ಭಿಣಿ ಮಹಿಳೆ ಸಾವು: ಏಳು ಜನರಿಗೆ ಗಾಯ

https://chat.whatsapp.com/HbI3YG8zHwtAYxenaKEbAg?mode=ems_copy_t

ಕಾರವಾರ  :- ಅಂಗನವಾಡಿ ಬಳಿ ಆಲದಮರ ಕುಸಿದು ಗರ್ಭಿಣಿ ಮಹಿಳೆ ಸಾವು ಕಂಡು ಏಳು ಜನರಿಗೆ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ (yallapur) ತಾಲೂಕಿನ ಡೊಮಗೇರಿ ಬಳಿಯ ಕಿರವತ್ತಿಯಲ್ಲಿ ನಡೆದಿದೆ.

Advertisement

Yallapur|ಯಲ್ಲಾಪುರದ ಬೀಗಾರ ಗ್ರಾಮದಲ್ಲಿ ಭೂ ಕುಸಿತ 

ಸಾವಿತ್ರಿ ಬಾಬು ಖರಾತ್ (28), ಸಾವಿಗೀಡಾದ 5 ತಿಂಗಳ ಗರ್ಭಿಣಿ ಮಹಿಳೆಯಾಗಿದ್ದು , ಘಟನೆಯಲ್ಲಿ ಸ್ವಾತಿ ಬಾಬು ಖರಾತ್ (17), ಘಾಟು ಲಕ್ಕು ಕೊಕರೆ (5), ಶ್ರಾವಣಿ ಬಾಬು ಖರಾತ್ (2), ಶಾಂಭವಿ ಬಾಬು ಖರಾತ್ (4) ಗಂಭೀರವಾಗಿ ಗಾಯವಾಗಿದ್ದರೇ ಸಾನ್ವಿ ಬಾಬು ಕೊಕರೆ (5), ವಿನಯ ಲಕ್ಕು ಕೊಕರೆ (5) ಮತ್ತು ಅನುಶ್ರೀ ಮಾಂಬು ಕೊಕರೆ (5) ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

IMG 20250908 WA0002
Yallapur:-ಆಲದ ಮರ ಬಿದ್ದು ಗರ್ಭಿಣಿ ಸಾವು ಕಂಡಿರುವುದು

ಸಾವಿತ್ರಿ ಬಾಬು ಖರಾತ್ ರವರು ಅಂಗನವಾಡಿಯಿಂದ ಮನೆಗೆ ಮರಳುತ್ತಿದ್ದ ವೇಳೆ ದಾರಿಯಲ್ಲಿದ್ದ ಆಲದ ಮರ ದಿಢೀರ್‌ ಕುಸಿತವಾಗಿದ್ದರಿಂದ ಮರದ ಅಡಿ ಸಿಲುಕಿ ದಾರುಣ ಸಾವು ಕಂಡರೇ ಮಕ್ಕಳು ಹಾಗೂ ಇತರರು ಅಲ್ಲಿಯೇ ತೆರಳುತಿದ್ದಾಗ ಈ ಘಟನೆ ನಡೆದಿದೆ.ಗಂಭೀರ ಗಾಯಗೊಂಡವರನ್ನು ಹುಬ್ಬಳ್ಳಿ ಆಸ್ಪತ್ರೆಗೆ ರವಾನೆ ಮಾಡಿದ್ದು ,ಉಳಿದವರಿಗೆ ಯಲ್ಲಾಪುರದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಆಲದ ಮರ ಬಿದ್ದ ಪರಿಣಾಮ ವಿದ್ಯುತ್ ಕಂಬಗಳು ಸಹ ತುಂಡಾಗಿ ನೆಲಕ್ಕುರುಳಿದೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

FB IMG 1756102897063

IMG 20250820 WA0005
ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement