Haliyala news| ಪೊಲೀಸ್ ಠಾಣೆ ಎದುರಿಗಿರುವ ಗಣಪತಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು |ವಿಡಿಯೋ ನೋಡಿ

Haliyala news: Police station front Ganapati temple theft, thieves steal 5kg silver worth ₹6 lakhs. CCTV video captures the incident. Watch here.
AddText 09 09 12.32.58 AddText 09 09 12.32.58

Haliyala news| ಪೊಲೀಸ್ ಠಾಣೆ ಎದುರಿಗಿರುವ ಗಣಪತಿ ದೇವಸ್ಥಾನಕ್ಕೆ ಕನ್ನ ಹಾಕಿದ ಕಳ್ಳರು |ವಿಡಿಯೋ ನೋಡಿ

https://chat.whatsapp.com/HbI3YG8zHwtAYxenaKEbAg?mode=ems_copy_t

Haliyala news :– ಪೊಲೀಸ್ ಠಾಣೆ ಪಕ್ಕದಲ್ಲೆ ಇರುವ ಗಣಪತಿ ದೇವಸ್ಥಾನದಲ್ಲಿ ಕಳ್ಳರು ದೇವಸ್ಥಾನದ ದ್ವಾರಕ್ಕೆ ಅಳವಡಿಸಿದ್ದ  ಸುಮಾರು 5 ಕೆ.ಜಿ ಬೆಳ್ಳಿ ಕವಚವನ್ನು ಕದ್ದು ಪರಾರಿಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ(haliyal) ಪಟ್ಟಣದಲ್ಲಿ ನಡೆದಿದೆ.ಗಣಪತಿ ದೇವಸ್ಥಾನದ ಗರ್ಭಗುಡಿಗೆ ಹತ್ತುಕೆಜಿ ಬೆಳ್ಳಿಯ ಕವಚ ಅಳವಡಿಸಲಾಗಿತ್ತು. ಇದರಲ್ಲಿ ಆರು ಲಕ್ಷಕ್ಕೂ ಹೆಚ್ಚು ಮೌಲ್ಯದ ಐದು ಕೆಜಿ ಬೆಳ್ಳಿಯನ್ನು ಕಳ್ಳರು ಕದ್ದಿದ್ದು ಈ ದೃಶ್ಯ ಸಿಸಿ ಕ್ಯಾಮರಾ ದಲ್ಲಿ ಸೆರೆಯಾಗಿದೆ. ಘಟನೆ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಕಳ್ಳತನದ ವಿಡಿಯೋ ಇಲ್ಲಿದೆ.

ಜೋಗ ಜಲಪಾತದ ವಿಡಿಯೋ ನೋಡಿ:-

 

 

ಲಿಂಗನಮಕ್ಕಿ ಜಲಾಶಯದ ವಿಡಿಯೋ ನೋಡಿ:-

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement