Kumta| ಕೊನೆಗೂ ಸಿಕ್ಕ ಪುರಸಭೆ ಆರ್.ಓ ವೆಂಕಟೇಶ್ |ಜಿಲ್ಲಾಧಿಕಾರಿ ಹೇಳಿದ್ದೇನು?

Kumta, Uttara Kannada, Kumta Municipality, Revenue Officer Venkatesh, MR Swamy, Lakshmi Priya, Missing Officer, Belagavi, Karnataka News, DC Statement, Kumta News, Government Inquiry
kumta officer case kumta officer case

Kumta| ಕೊನೆಗೂ ಸಿಕ್ಕ ಪುರಸಭೆ ಆರ್.ಓ ವೆಂಕಟೇಶ್ |ಜಿಲ್ಲಾಧಿಕಾರಿ ಹೇಳಿದ್ದೇನು?

IMG 20251009 WA0002

ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪುರಸಭೆಯ ಮುಖ್ಯಾಧಿಕಾರಿ ಎಂ.ಆರ್. ಸ್ವಾಮಿ ಅವರ ಕಿರುಕುಳದ ಕುರಿತು ಪತ್ರ ಬರೆದು ನಾಪತ್ತೆಯಾಗಿದ್ದ ಪುರಸಭೆ ರೆವೆನ್ಯೂ ಅಧಿಕಾರಿ ಕೊನೆಗೂ  ಬೆಳಗಾವಿಯಲ್ಲಿ ಪತ್ತೆಯಾಗಿದ್ದಾರೆ.ಈ ಕುರಿತು ಉತ್ತರ ಕನ್ನಡ (uttara kannada) ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಪ್ರತಿಕ್ರಿಯಿಸಿದ್ದು ಹೆಚ್ಚಿನ ತನಿಖೆ ಜೊತೆಗೆ ಮುಖ್ಯಾಧಿಕಾರಿ ಸ್ವಾಮಿ ಅಮಾನತ್ತಿಗೆ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ತಿಳಿಸಿದ್ದಾರೆ.

Advertisement

ಜಿಲ್ಲಾಧಿಕಾರಿ ಹೇಳಿಕೆ ವಿಡಿಯೋ ಇಲ್ಲಿದೆ:-

IMG 20250125 WA0007
ಪ್ರಕೃತಿ ಮೆಡಿಕಲ್ ,ಕಾರವಾರ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement