Jothishi Murder case|ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರ ವರೆಗೆ ನ್ಯಾಯಾಂಗ ಬಂಧನ

Jothishi murder case, Kamalakar Bhat and four others have been remanded to judicial custody until February 21 by the Siddapur JMFC court
Accused persons being produced before Siddapur court in the Jothishi murder case amid police security Accused persons being produced before Siddapur court in the Jothishi murder case amid police security
ನ್ಯಾಯಾಂಗ ಬಂಧನದಲ್ಲಿ ವಿಸ್ತರಣೆಗೊಂಡ ಆರೋಪಿಗಳು

Jothishi Murder case|ಕಮಲಾಕರ್ ಭಟ್ ಸೇರಿ ಐವರಿಗೆ ಫೆ.21 ರ ವರೆಗೆ ನ್ಯಾಯಾಂಗ ಬಂಧನ

ಕಾರವಾರ :-ಜ್ಯೋತಿಷಿ ಕಮಲಾಕರ ಭಟ್ ಗ್ಯಾಂಗ್ ನಿಂದ ಸಿದ್ದಾಪುರದಲ್ಲಿ (siddapur) ವಸಂತ್  ನಾಯ್ಕ ಹತ್ಯೆ ಪ್ರಕರಣದಲ್ಲಿ ಕಮಲಾಕರ ಭಟ್ ಮತ್ತು ಸುಚಿತ್ರಾ ಗೆ ಫೆಬ್ರುವರಿ 21 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಸಿದ್ದಾಪುರ JMFC ನ್ಯಾಯಾಲಯದ  ನ್ಯಾಯಾಧೀಶ ಉಮೇಶ್ ಎಂ.ಪಿ ರವರು ಆದೇಶ ಮಾಡಿದ್ದಾರೆ.

Accused persons being produced before Siddapur court in the Jothishi murder case amid police security
ವಸಂತ್ ನಾಯ್ಕಗೆ ಚಾಕಿ ಇರಿದ ಆರೋಪಿಗಳು

8 ಆರೋಪಿಗಳ ಪೈಕಿ A5 ಆರೋಪಿ ಮಹ್ಮದ್ ಮೆಹಫೂಪ್, A6 ಆರೋಪಿ ಮಹ್ಮದ್ ಫೈಸಲ್ A7 ಆರೋಪಿ ಇರ್ಫಾನ್ ಗೆ ಪೊಲೀಸ್ ಕಸ್ಟಡಿ ಇರುವ ಹಿನ್ನೆಲೆಯಲ್ಲಿ

Advertisement

ಮೂವರು ಆರೋಪಿಗಳನ್ನ ಫೆ.13 ಕ್ಕೆ  ನ್ಯಾಯಾಧೀಶರು ವಿಚಾರಣೆ ನಡೆಸಲಿದ್ದಾರೆ.ಇನ್ನು ಉಳಿದ 5 ಆರೋಪಿಗಳನ್ನ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆ ನಡೆಸಿದ್ದು ,A1 ಆರೋಪಿ ಸುಚಿತ್ರಾ,  A2-ಲೋಕನಾಥ್, A3-ಕಮಲಾಕರ ಭಟ್, A4 -ಆಕಾಶ ಮತ್ತು A8 ವಿನಯ ಗೆ ಫೆ.21 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಲಾಗಿದೆ.

Accused persons being produced before Siddapur court in the Jothishi murder case amid police security
ನ್ಯಾಯಾಂಗ ಬಂಧನದಲ್ಲಿ ವಿಸ್ತರಣೆಗೊಂಡ ಆರೋಪಿಗಳು

ಉಳಿದ ಮೂರು ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದು ಮಾಜರು ಸೇರಿದಂತೆ ಹತ್ಯೆ ಮಾಡಿದ ಮಾರಕಾಸ್ತ್ರಗಳನ್ನ ಪತ್ತೆಗಾಗಿ ಪೊಲೀಸರ ವಶದಲ್ಲೇ ಶಿವಮೊಗ್ಗಕ್ಕೆ ಸಿದ್ದಾಪುರ ಪೊಲೀಸರು ಕರೆದೊಯ್ದಿದ್ದು ಫೆ.13 ರಂದು ಸಿದ್ದಾಪುರ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜುರು ಪಡಿಸಲಿದ್ದಾರೆ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement