Honnavar |ಬೈಕ್ ಹಾಗೂ KSRTC ಬಸ್ ನಡುವೆ ಅಪಘಾತ ಬೈಕ್ ಸವಾರ ಸಾವು

Honnavar: Bike Rider Dies in Collision with KSRTC Bus Near Haladipur uttara Kannada district
Bike rider killed in collision with KSRTC bus near Haladipur Agrahara in Honnavar taluk Bike rider killed in collision with KSRTC bus near Haladipur Agrahara in Honnavar taluk
Bike rider killed in collision with KSRTC bus near Haladipur Agrahara in Honnavar taluk

Honnavar |ಬೈಕ್ ಹಾಗೂ KSRTC ಬಸ್ ನಡುವೆ ಅಪಘಾತ ಬೈಕ್ ಸವಾರ ಸಾವು.

Honnavar:-ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಹಳದೀಪುರ ಅಗ್ರಹಾರ ಸಮೀಪ ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೆ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.

ಇದನ್ನೂ ಓದಿ:-Honnavar |KSRTC ಬಸ್ ಗೆ ಡಿಕ್ಕಿ ಹೊಡೆದ ಓಮಿನಿ-ಚಾಲಕ ಸಾವು

Advertisement

ನವಿಲಗೋಣ ಗ್ರಾಮದ ಚಿಪ್ಪಿಹಕ್ಕಲ್ ನಿವಾಸಿ ವೆಂಕಟೇಶ ಗೋಪಾಲಕೃಷ್ಣ ವೈದ್ಯ ಮೃತಪಟ್ಟ ವ್ಯಕ್ತಿ‌ಎಂದು ತಿಳಿದುಬಂದಿದೆ.

ಅಡುಗೆ ಕೆಲಸ ಮಾಡುತ್ತಿದ್ದ ಇವರು, ಮನೆಯಿಂದ ಹಳದೀಪುರಕ್ಕೆ ತೆರಳುತ್ತಿದ್ದಾಗ KSRTC ಬಸ್ ಗೆ ಎದುರಿನಿಂದ ಡಿಕ್ಕಿಯಾಗಿದ್ದು ಈ ಅವಘಡ ಸಂಭವಿಸಿದೆ.

2026 Ugadi Horoscope: ಯಾವ ರಾಶಿಗೆ ಲಾಭ? ಯಾವ ರಾಶಿಗೆ ನಷ್ಟ? 12 ರಾಶಿ ಭವಿಷ್ಯ

ಬೈಕ್ ಸವಾರ ಹೆಲ್ಮೆಟ್ ಧರಿಸದ ಕಾರಣ ತಲೆ ಭಾಗಕ್ಕೆ ಗಂಭೀರ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಮೃತದೇಹವನ್ನು ಹೊನ್ನಾವರ(honnavar) ತಾಲೂಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದ್ದು ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣಿಯಲ್ಲಿ ಪ್ರಕರಣ ದಾಖಲಾಗಿದೆ

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement