Sirsi |ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ 40 ಪ್ರಯಾಣಿಕರಿಗೆ ಗಾಯ

Sirsi:Over 40 passengers were injured in a head-on collision between a KSRTC bus and a private bus near Kolagibees on the Sirsi–Kumta road in Uttara Kannada district. Several injured are in serious condition.
Damaged KSRTC and private buses after a head-on collision near Kolagibees on Sirsi Kumta road with injured passengers being rescued Damaged KSRTC and private buses after a head-on collision near Kolagibees on Sirsi Kumta road with injured passengers being rescued
Damaged KSRTC and private buses after a head-on collision near Kolagibees on Sirsi Kumta road with injured passengers being rescued

Sirsi |ಬಸ್ ಗಳ ನಡುವೆ ಮುಖಾಮುಖಿ ಡಿಕ್ಕಿ 40 ಪ್ರಯಾಣಿಕರಿಗೆ ಗಾಯ

 

Sirsi news/ಕಾರವಾರ:- KSRTC ಬಸ್  ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಬಸ್ ನಲ್ಲಿದ್ದ 40ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ(sirsi) ತಾಲೂಕಿನ ಶಿರಸಿ-ಕುಮಟಾ ರಸ್ತೆಯ ಕೊಳಗಿಬೀಸ್ ಬಳಿ ನಡೆದಿದೆ ಅಪಘಾತ ನಡೆದು ಕೆಲವುಕಾಲ ಹೆದ್ದಾರಿ ಸಂಚಾರ ಅಸ್ತವ್ಯಸ್ತವಾಗಿತ್ತು.

Advertisement

ಭಟ್ಕಳದಿಂದ ಬಾಗಲಕೋಟೆಗೆ ಶಿರಸಿ ರಸ್ತೆ ಮೂಲಕ ತೆರಳುತಿದ್ದ KSRTC ಬಸ್  ಹಾಗೂ ಶಿರಸಿಯಿಂದ ಕುಮಟಾ ಕಡೆಗೆ ತೆರಳುತಿದ್ದ ಖಾಸಗಿ ಬಸ್ ತಿರುವ ಬಳಿ ಚಾಲಕರ ಅಜಾಗರೂಕತೆಯ ಚಾಲನೆಯಿಂದ ಮುಖಾಮುಖಿ ಡಿಕ್ಕಿಯಾಗಿದೆ.ಇದರಿಂದಾಗಿ ಎರಡೂ ಬಸ್‌ಗಳ ಮುಂಭಾಗ ಸಂಪೂರ್ಣ ಜಖಂ ಆಗಿದ್ದು ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿವೆ.ಗಾಯಾಳುಗಳನ್ನು ಶಿರಸಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿದ್ದು ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement