POCSO case| ಜ್ಯೋತಿಷಿ ಕಮಲಾಕರ್‌ ಭಟ್‌ ಎರಡು ದಿನ ಪೊಲೀಸರ ವಶಕ್ಕೆ

Astrologer Kamalakar Bhat, already accused in a murder case, has been taken into two-day police custody by Shivamogga police in connection with a POCSO case transferred from Siddapur. Court orders further investigation.
JMFC Court Siddapur orders judicial custody till February 11 for Kamalakar Bhat and six other accused in Vasanth Naik murder case, Karwar jail exterior view. JMFC Court Siddapur orders judicial custody till February 11 for Kamalakar Bhat and six other accused in Vasanth Naik murder case, Karwar jail exterior view.
JMFC Court Siddapur orders judicial custody till February 11 for Kamalakar Bhat and six other accused in Vasanth Naik murder case, Karwar jail exterior view.

POCSO case| ಜ್ಯೋತಿಷಿ ಕಮಲಾಕರ್‌ ಭಟ್‌ ಎರಡು ದಿನ ಪೊಲೀಸರ ವಶಕ್ಕೆ

 

ಸಿದ್ದಾಪುರದ ಮಹೇಶ್ ನಾಯ್ಕ ಹತ್ಯೆ ಆರೋಪದಡಿ ಕಾರವಾರದ ಜೈಲು ಸೇರಿದ್ದ ಜ್ಯೋತಿಷಿ ಕಮಲಾಕರ್ ಭಟ್ ಇದೀಗ ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಎರಡು ದಿ‌ನ ಶಿವಮೊಗ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Advertisement

Siddapur |ಜ್ಯೋತಿಷಿ ಕಮಲಾಕರನ ರಹಸ್ಯ -ವಿಡಿಯೋ ಜೊತೆ ಲವ್ವಿಡವ್ವಿ ಬಹಿರಂಗ!

ಪೋಕ್ಸೋ ಪ್ರಕರಣದಲ್ಲಿ ವಿಚಾರಣೆ ನಡೆಸಿದ ಶಿವಮೊಗ್ಗ ನ್ಯಾಯಾಲಯ ಕಮಲಾಕರ್‌ ಭಟ್‌ನನ್ನು ಎರಡು ದಿನ ಶಿವಮೊಗ್ಗದ ಪೊಲೀಸರ ವಶಕ್ಕೆ ಒಪ್ಪಿಸಿ ಇಲ್ಲಿನ ನ್ಯಾಯಾಲಯ ಆದೇಶಿಸಿದೆ.

ಕಮಲಾಕರ್‌ ಭಟ್‌ನನ್ನು ಇಂದು ತುಂಗಾ ನಗರ ಠಾಣೆ ಪೊಲೀಸರು ಶಿವಮೊಗ್ಗ ಕೋರ್ಟ್‌ಗೆ ಹಾಜರುಪಡಿಸಿದ್ದರು.

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ(siddapur) ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವು ಘಟನಾ ಸ್ಥಳದ ಆಧಾರದ ಮೇಲೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು.

ಈ ಸಂಬಂಧ ಪೊಲೀಸರು ಇಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

​ಸಿದ್ದಾಪುರದ ಅವರಗುಪ್ಪ ಗ್ರಾಮದ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕಮಲಾಕರ್ ಭಟ್‌ನನ್ನು ಕಾರವಾರ ಜೈಲಿನಿಂದ ಶಿವಮೊಗ್ಗದ ಪೋಕ್ಸೋ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ವಶಕ್ಕೆ ನೀಡಿ ಆದೇಶಿಸಿದೆ. ​ನ್ಯಾಯಾಲಯದ ಆದೇಶದ ಬೆನ್ನಲ್ಲೇ ತುಂಗಾನಗರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement