Ankola| ವಿಭೂತಿ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ 

Ankola:ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ವಿಭೂತಿ ಫಾಲ್ಸ್‌ಗೆ ಭಾರೀ ಮಳೆಯ ಹಿನ್ನೆಲೆ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.
ಅಂಕೋಲ ತಾಲೂಕಿನ ವಿಭೂತಿ ಫಾಲ್ಸ್‌ನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಿರುವ ದೃಶ್ಯ. ಅಂಕೋಲ ತಾಲೂಕಿನ ವಿಭೂತಿ ಫಾಲ್ಸ್‌ನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಿರುವ ದೃಶ್ಯ.
ಅಂಕೋಲ ತಾಲೂಕಿನ ವಿಭೂತಿ ಫಾಲ್ಸ್‌ನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಿರುವ ದೃಶ್ಯ.

Ankola| ವಿಭೂತಿ ಫಾಲ್ಸ್ ಗೆ ಪ್ರವಾಸಿಗರಿಗೆ ನಿರ್ಬಂಧ.

 

Ankola :- ಉತ್ತರ ಕನ್ನಡ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಪ್ರವಾಸಿಗರ ಹಿತದೃಷ್ಟಿಯಿಂದ ಅಂಕೋಲ ತಾಲೂಕಿನ ವಿಭೂತಿ ಜಲಪಾತಕ್ಕೆ (Vibhuti Falls )ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ.

ಉತ್ತರ ಕನ್ನಡ(uttara Kannada) ಜಿಲ್ಲೆಯ ಅಂಕೋಲ ತಾಲೂಕಿನ ವಿಭೂತಿ ಫಾಲ್ಸ್  ಯಾಣದ ಸಮೀಪ ಬರುತ್ತದೆ. ಹೆಚ್ಚು ಪ್ರವಾಸಿಗರು ಬರುವುದರಿಂದ ಅಪಾಯ ಸಾಧ್ಯತೆ ಹಿನ್ನಲೆಯಲ್ಲಿ ಜಿಲ್ಲಾಡಳಿತದ ಸೂಚನೆಮೇರೆಗೆ  ಹೊಸಕಂಬಿ ಅರಣ್ಯ ಇಲಾಖೆ ವತಿಯಿಂದ ನಿರ್ಬಂಧ ಆದೇಶ ಮಾಡಲಾಗಿದೆ.

Advertisement

ಇದನ್ನೂ ಓದಿ:-Ankola|ಅಂಕೋಲಾದಲ್ಲಿ ಹೆತ್ತ ಮಗಳ ಮೇಲೆಯೇ ಅತ್ಯಾಚಾರ ಮಾಡಿದ ಪಾಪಿ ತಂದೆ

ಮಳೆಗಾಲದಲ್ಲಿ ದುಮ್ಮಿಕ್ಕುವ ವಿಭೂತಿ ಜಲಪಾತ ಪ್ರವಾಸಿಗರನ್ನ ಹೆಚ್ಚು ಸೆಳೆಯುತ್ತದೆ .ಪ್ರಸಿದ್ಧ ಯಾಣ ಭಾಗದಲ್ಲಿ ಇರುವುದರಿಂದ ಪ್ರವಾಸಿಗರು ಹೆಚ್ಚು ಬರುತಿದ್ದರು.

ಅಂಕೋಲ ತಾಲೂಕಿನ ವಿಭೂತಿ ಫಾಲ್ಸ್‌ನಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ತಾತ್ಕಾಲಿಕ ನಿರ್ಬಂಧ ಹೇರಿರುವ ದೃಶ್ಯ.
ವಿಭೂತಿ ಪಾಲ್ಸ್

ಈ ಹಿಂದೆ ಏಕಾ ಏಕಿ ಫಾಲ್ಸ್ ಗೆ ನೀರುಬಂದು ಪ್ರವಾಸಿಗರಿಗೆ ಜೀವ ಹಾನಿ ಸಂಭವಿಸಿದ ಹಿನ್ನಲೆಯಲ್ಲಿ ಅರಣ್ಯ ಇಲಾಖೆಯಿಂದ ಈ ನಿರ್ಧಾರ ಕೈಗೊಂಡಿದ್ದು ಪ್ರತಿ ವರ್ಷದಂತೆ ಈವರ್ಷವೂ ಜೂನ್ ಎರಡನೇ ವಾರದಲ್ಲೇ ನಿರ್ಬಂಧ ಹೇರಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement