Bengaluru | ಅಕ್ರಮ ಜೇಡಗಳ ಸಾಗಾಟ -ಆರೋಪಿ ವಶಕ್ಕೆ 

file 000000000a98820ab9439aed2bb48312 file 000000000a98820ab9439aed2bb48312

IMG 20260913 WA0009Karwar Shetty Eye Hospital

Ad karwar auto
ಕಾರವಾರ ದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಬಟ್ಟೆಗಳಿಗೆ ಹೊಳಪು ನೀಡುವ ಆರೋ ಡ್ರೈಕ್ಲೀನ್ -ಒಮ್ನೆ ಭೇಟಿ ನೀಡಿ.

Bengaluru Airport |ಬೆಂಗಳೂರು: ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಪ್ರಯಾಣಿಕನೊಬ್ಬನ ಚೆಕ್‌ಇನ್ ಲಗೇಜ್‌ನಲ್ಲಿ ವಿವಿಧ ಜಾತಿಯ ಜೇಡಗಳನ್ನು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ.

ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕನ ಲಗೇಜ್ ಅನ್ನು ಪರಿಶೀಲಿಸಿದ ವೇಳೆ ಜೇಡಗಳು ಪತ್ತೆಯಾಗಿವೆ. ಏರ್ ಏಷ್ಯಾ ವಿಮಾನದ FD-137 ಮೂಲಕ ಪ್ರಯಾಣಿಕ ಬೆಂಗಳೂರಿಗೆ ಬಂದಿದ್ದ ಎಂದು ತಿಳಿದುಬಂದಿದೆ.

Advertisement

ಚೆಕ್‌ಇನ್ ಲಗೇಜ್ ತಪಾಸಣೆ ವೇಳೆ ಜೇಡಗಳು ಪತ್ತೆಯಾದ ಹಿನ್ನೆಲೆಯಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಲಗೇಜ್‌ನಲ್ಲಿ ಪತ್ತೆಯಾದ ವಿವಿಧ ಜಾತಿಯ ಜೇಡಗಳು
ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಲಗೇಜ್‌ನಲ್ಲಿ ಪತ್ತೆಯಾದ ವಿವಿಧ ಜಾತಿಯ ಜೇಡಗಳು

ಆರೋಪಿಯನ್ನು ಯಾಶರ್ ಸಾಮಿಯುಲ್ಲಾ ಶೆರೀಫ್ ಉಮೇರಾ ಬಾನು ಎಂದು ಗುರುತಿಸಲಾಗಿದೆ. ವನ್ಯಜೀವಿ ಸಂರಕ್ಷಣೆಗೆ ಸಂಬಂಧಿಸಿದ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗಿದೆ. ಇದನ್ನೂ ಓದಿ:-Karnataka | ರಾಜ್ಯದ ಪ್ರಮುಖ ವಿದ್ಯಮಾನಗಳ ಫಟಾಫಟ್ ಸುದ್ದಿಗಳು-ವಿಡಿಯೋ ನೋಡಿ

ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ವನ್ಯಜೀವಿಗಳನ್ನು ಸಾಗಿಸಲಾಗುತ್ತಿದೆಯೇ ಎಂಬ ಬಗ್ಗೆಯೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement