Ankola | ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ ತಪ್ಪಿದ ಭಾರೀ ಅನಾಹುತ-video ನೋಡಿ

Ankola bus accident news Ankola bus accident news
Ankola, Uttara Kannada, KSRTC Bus Accident, Tanker Accident, Saralebailu, NH 63, Karnataka News

Ankola | ಬಸ್ -ಟ್ರಕ್ ಮುಖಾಮುಖಿ ಡಿಕ್ಕಿ ತಪ್ಪಿದ ಭಾರೀ ಅನಾಹುತ-video ನೋಡಿ.

ಕಾರವಾರ /ankola :-ಸಾರಿಗೆ ಬಸ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಐವರು ಪ್ರಯಾಣಿಕರು ಗಂಭೀರ  ಗಾಯಗೊಂಡು 20 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ (ankola) ತಾಲೂಕಿನ ರಾಷ್ಟ್ರೀಯ ಹೆದ್ದಾರಿ 63ರ ಸರಳೆಬೈಲು ಬಳಿ ನಡೆದಿದೆ.

ಇದನ್ನೂ ಓದಿ:-Ankola | KSRTC ಬಸ್–ಲಾರಿ ಮುಖಾಮುಖಿ ಡಿಕ್ಕಿ: ಮಗನನ್ನು ಉಳಿಸಿಕೊಳ್ಳಲು ತಂದೆ ಪಟ್ಟ ಮನಕಲಕುವ ಶ್ರಮಕ್ಕೆ ಸಿಗಲಿಲ್ಲ ಫಲ

Advertisement

ಕಾರವಾರದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಸಾರಿಗೆ ಬಸ್‌ಗೆ ಎದುರಿನಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನಲ್ಲಿದ್ದ ಐವರು ಪ್ರಯಾಣಿಕರು ಗಂಭೀರ ಗಾಯಗೊಂಡಿದ್ದಾರೆ.ಉಳಿದ 20 ಪ್ರಯಾಣಿಕರಿಗೆ ಸಣ್ಷಪುಟ್ಟ ಗಾಯಾಳಾಗಿದ್ದು ತಕ್ಷಣ ಅಂಕೋಲಾ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.ಅಪಘಾತದಿಂದ ಕೆಲವು ಸಮಯ ಹೆದ್ದಾರಿ ಸಂಪೂರ್ಣ ಬಂದ್ ಆಗಿದ್ದು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement