ದಿನಭವಿಷ್ಯ |astrology 15-09-2023

49

ಪಂಚಾಂಗ(panchanga)
ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ವರ್ಷಋತು,
ನಿಜ ಶ್ರಾವಣ ಮಾಸ, ಕೃಷ್ಣಪಕ್ಷ,
ಅಮಾವಾಸ್ಯೆ / ಪ್ರಥಮಿ.

ವಾರ- ಶುಕ್ರವಾರ,
ಉತ್ತರ ಪಾಲ್ಗುಣಿ ನಕ್ಷತ್ರ.
ರಾಹುಕಾಲ – 10:46 ರಿಂದ 12:18
ಗುಳಿಕಕಾಲ – 07:43 ರಿಂದ 09:15
ಯಮಗಂಡಕಾಲ – 03:21 ರಿಂದ 04:52

ಮೇಷ:ಯತ್ನ ಕಾರ್ಯದಲ್ಲಿ ಸಫಲ,ಆದರೇ ವ್ಯಾಪಾರದಲ್ಲಿ ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ನಾಶ, ಕೋರ್ಟ್ ಕೇಸುಗಳಲ್ಲಿ ಜಯ,ಇಂದು ಮಿಶ್ರಫಲ.

ವೃಷಭ:ವ್ಯಾಪಾರಿಗಳಿಗೆ ಮಧ್ಯಮ ಲಾಭ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ಉನ್ನತ ವ್ಯಕ್ತಿಗಳ ಭೇಟಿ,ಹಣವ್ಯಯ.

ಮಿಥುನ: ಉದ್ಯೋಗ ಸ್ಥಳ, ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಧನಾಗಮನ,ನೌಕರರಿಗೆ ಶುಭ.

ಕಟಕ: ಯತ್ನ ಕಾರ್ಯ ಸಫಲ, ಧನಾಗಮನ, ಅನಗತ್ಯ ತಿರುಗಾಟ,ವ್ಯಾಪಾರ ವೃದ್ಧಿ, ಅಧಿಕ ಧೈರ್ಯ, ದಕ್ಷತೆ, ನೌಕರರಿಗೆ ಶುಭ,ಮಿಶ್ರಫಲ.

ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು, ಗೌರವ,ಕೀರ್ತಿ,ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ

ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ

ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ

ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪ್ರಯಾಣದಲ್ಲಿ ತೊಂದರೆ, ಉದ್ಯೋಗ ಸಮಸ್ಯೆಗಳು

ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ

ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ಆಹಾರದಿಂದ ಸಮಸ್ಯೆ, ಸರ್ಕಾರದಿಂದ ಸಮಸ್ಯೆ

ಮೀನ: ಪ್ರೀತಿ ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!