Bhatkal |ಅಲೆ ಅಬ್ಬರ ಸಮುದ್ರ ಭಾಗದಲ್ಲಿ ಸಿಲುಕಿಕೊಂಡ ಮಲ್ಪೆ ಬೋಟ್

ಕಾರವಾರ:-ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ ಮೂಲದ ಬೋಟ್‌ಗೆ (Boat) ಭಾರೀ ಅಲೆಗಳ ( wave
boat stuck in the waves in the Arabian Sea boat stuck in the waves in the Arabian Sea

ಕಾರವಾರ:-ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಮೀನುಗಾರಿಕೆಗೆ ತೆರಳಿದ್ದ ಮಲ್ಪೆ ಮೂಲದ ಬೋಟ್‌ಗೆ (Boat) ಭಾರೀ ಅಲೆಗಳ ( wave )ಕಾರಣದಿಂದ ಹಾನಿಯಾಗಿ ಸಮುದ್ರಭಾಗದಲ್ಲಿ (sea )ಸಿಲುಕಿಕೊಂಡಿದೆ.

ಭಾರೀ ಅಲೆಗಳ ಕಾರಣದಿಂದ ಮಲ್ಪೆ ಮೂಲದ ಬೋಟ್ ಫ್ಯಾನ್‌ಗೆ ಮೀನಿನ ಬಲೆ ಸಿಲುಕಿತ್ತು .ಬಲೆ‌ ಸಿಲುಕಿಕೊಂಡ ಕಾರಣ ಮುಂದೆ ಸಾಗಲಾಗದೇ ಮುಳುಗುವ ಸ್ಥಿತಿಯಲ್ಲಿದ್ದ ಬೋಟ್ ನನ್ನು ಕೂಡಲೇ ಮೀನುಗಾರರನ್ನು ರಕ್ಷಿಸಿ ಭಟ್ಕಳ ಮೂಲದ ಬೋಟ್‌ಗೆ ಹಗ್ಗ ಕಟ್ಟಿ ಎಳೆದು ತರಲಾಗಿತ್ತು.

ಆದರೆ, ತೀರ ಪ್ರದೇಶಕ್ಕೆ ಎಳೆದು ತರುವ ಮುನ್ನವೇ ಹಗ್ಗ ತುಂಡಾಗಿ ಭಟ್ಕಳದ ಹೆಬಳೆ ಪಂಚಾಯತ್‌ನ ತೆಂಗಿನಗುಂಡಿ ವ್ಯಾಪ್ತಿಯ ಸಮುದ್ರ ತೀರದ ಕಲ್ಲಿನ ರಾಶಿಯಲ್ಲಿ ಸದ್ಯ ಸಿಲುಕಿಕೊಂಡಿದೆ.

Advertisement

ಅಲೆಗಳ ಅಬ್ಬರ ಹೆಚ್ಚಾದ್ದರಿಂದ ಬೋಟ್ ನನ್ನು ಹೊರತರಲಾರದೇ ಹಾಗೆಯೇ ಬಿಡಲಾಗಿದೆ.

Karwar milal big sale

Uttrakannda karwar Gilani festival offers

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement