ಭಟ್ಕಳದಲ್ಲಿ ಅವಾಂತರ ಸೃಷ್ಟಿಸಿದ ಮಳೆ|ವಿಡಿಯೋ ನೋಡಿ.

TextMaster 07 06 02.11.06 TextMaster 07 06 02.11.06

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಅಬ್ಬರದ ಮಳೆಗೆ ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಜಲಾವೃತವಾಗಿದ್ದು ಕೆಲವು ಸಮಯ ಭಟ್ಕಳ-ಹೊನ್ನಾವರ ಹೆದ್ದಾರಿಯನ್ನು ಬಂದ್ ಮಾಡಲಾಗಿತ್ತು.ಇನ್ನು ಮಳೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ಥವಾಗಿದ್ದು ತಗ್ಗು ಪ್ರದೇಶದ ಮನೆಗಳಿಗೂ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಇದರ ವಿಡಿಯೋ ಈ ಕೆಳಗೆ ನೀಡಲಾಗಿದೆ.

Advertisement
Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement