Astrology photo

ದಿನ ಭವಿಷ್ಯ 21-12-2023

81

ಪಂಚಾಗ (panchanga)
ಶ್ರೀ ಶೋಭಕೃತ ನಾಮ ಸಂವತ್ಸರ
ದಕ್ಷಿಣಾಯಣ, ಹಿಮಂತ ಋತು
ಮಾರ್ಗಶಿರ ಮಾಸ, ಶುಕ್ಲ ಪಕ್ಷ
ನವಮಿ ದಶಮಿ,ವಾರ- ಗುರುವಾರ
ರೇವತಿ ನಕ್ಷತ್ರ.
ರಾಹುಕಾಲ – 01:47 ರಿಂದ 03:13
ಗುಳಿಕ ಕಾಲ – 9:30 ರಿಂದ 10:56
ಯಮಗಂಡಕಾಲ – 06:39 ರಿಂದ 08:04
ಸೂರ್ಯೋದಯ : 06:37 ಸೂರ್ಯಾಸ್ತ : 05:59

ರಾಶಿಫಲ(Rashipala)

ಮೇಷ: ಸಾಲದ ಸಹಾಯ, ನೆರೆಹೊರೆಯವರಿಂದ ಕಿರಿಕಿರಿ, ದೂರ ಪ್ರಯಾಣದಿಂದ ನೆಮ್ಮದಿ,ಕುಟುಂಬದವರಿಂದ ಆರ್ಥಿಕ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಶುಭಫಲ ಇರಲಿದೆ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ, ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ವೃಷಭ: ಕೌಟುಂಬಿಕ ಸಮಸ್ಯೆಗಳಿಂದ ಮುಕ್ತಿ, ಮಕ್ಕಳಿಂದ ಅನುಕೂಲ, ಗೃಹ ಬದಲಾವಣೆಯಿಂದ ಅನುಕೂಲ,ಆರೋಗ್ಯ ಮಧ್ಯಮವಾಗಿರಲಿದೆ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

ಮಿಥುನ:ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ,ಅಧಿಕ ಖರ್ಚು, ನಿದ್ರಾಭಂಗ, ಉದ್ಯೋಗದಲ್ಲಿ ಸ್ನೇಹಿತರಿಂದ ಅನುಕೂಲ.ಅದೃಷ್ಟ ಸಂಖ್ಯೆ: 1

ಕಟಕ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ,ಉದ್ಯೋಗ ಹುಡುಕಾಟ, ಅಧಿಕ ಖರ್ಚು, ಆತ್ಮೀಯರಿಂದ ಅನುಕೂಲ,ಅದೃಷ್ಟ ಸಂಖ್ಯೆ- 1

ಸಿಂಹ:ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ,ಅನಿರೀಕ್ಷಿತ ಆದಾಯ, ಮಕ್ಕಳಿಗಾಗಿ ಅಧಿಕ ಖರ್ಚು, ತಂದೆಯೊಡನೆ ಮನಸ್ತಾಪ.ಅದೃಷ್ಟ ಸಂಖ್ಯೆ: 3

ಇದನ್ನೂ ಓದಿ:- ಕರೋನ ಹೆಚ್ಚಾದ್ರೆ ಗೋವಾ ಗಡಿಯಲ್ಲಿ ಮುನ್ನೆಚ್ಚರಿಕೆ ಕ್ರಮ- ಡಾ.ನೀರಜ್.ಆರೋಗ್ಯಾಧಿಕಾರಿ

ಕನ್ಯಾ: ಉದ್ಯೋಗದಲ್ಲಿ ಅನುಕೂಲ, ಕಂಕಣ ಭಾಗ್ಯ, ದಾಯಾದಿಗಳ ಜೊತೆ ಕಲಹ,ಆಪ್ತರಿಂದ ಸಿಹಿ ಸುದ್ದಿ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ತುಲಾ: ಆಯುಧಗಳಿಂದ ಪೆಟ್ಟು, ಸ್ನೇಹಿತರೊಂದಿಗೆ ಕಲಹ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ,ಉದ್ಯೋಗಿಗಳಿಗೆ ಶುಭ ಕಾಲ ಇದಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕ ಲಾಭ ಉಂಟಾಗಲಿದೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ,
ಆಸ್ತಿ ಕಲಹಗಳು, ಕಷ್ಟನಷ್ಟಗಳಿಗೆ ಕುಟುಂಬದಿಂದ ಸಾಂತ್ವನ, ಪ್ರೀತಿ ಪ್ರೇಮ ವಿಚಾರವಾಗಿ ಮಕ್ಕಳೊಂದಿಗೆ ಕಲಹ,ಅದೃಷ್ಟ ಸಂಖ್ಯೆ: 2

ಧನಸ್ಸು: ಪಾಲುದಾರಿಕೆಯಲ್ಲಿ ಮನಸ್ತಾಪ, ಸ್ನೇಹಿತರೇ ಶತ್ರುಗಳಾಗುವರು, ತಾಯಿಯೊಡನೆ ಮನಸ್ತಾಪ,ಉದ್ಯೋಗಿಗಳಿಗೆ ಮಿಶ್ರಫಲ ಇರಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 2

ಮಕರ: ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ,ಭೂಮಿ ವಿಚಾರವಾಗಿ ಕಿರಿಕಿರಿ, ಸಹೋದರನಿಂದ ಆಕಸ್ಮಿಕವಾಗಿ ಅಪಘಾತ, ಪ್ರೀತಿ ಪ್ರೇಮದ ವಿಚಾರದಲ್ಲಿ ಸಂಕಷ್ಟ,ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

ಕುಂಭ: ಬಂಧುಗಳೊಂದಿಗೆ ಮನಸ್ತಾಪ, ದ್ವಿಚಕ್ರ ವಾಹನಗಳಿಂದ ತೊಂದರೆ, ಉದ್ಯೋಗ ಸ್ಥಳದಲ್ಲಿ ಕಿರಿಕಿರಿ ಮತ್ತು ಆತಂಕ,ಉದ್ಯೋಗಿಗಳಿಗೆ ಮಧ್ಯಮ ಫಲ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 7

ಮೀನ: ಆರ್ಥಿಕ ಪ್ರಗತಿ ಸಾಧಾರಣವಾಗಿರಲಿದೆ,ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ.ಕಂಕಣ ಭಾಗ್ಯದ ಯೋಗ, ಮಕ್ಕಳಿಗೆ ಉತ್ತಮ ಅವಕಾಶ, ಸ್ವಯಂಕೃತ ಅಪರಾಧಗಳಿಂದ ಸಮಸ್ಯೆ,ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

ಇದನ್ನೂ ಓದಿ:- ದೆಹಲಿ ನಾಯಕರ ಬುಲಾವ್: ಹಿಂದು ಫೈರ್ ಬ್ರಾಂಡ್ ಗಳು ದೆಹಲಿಗೆ
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!