BREAKING NEWS
Search
ಮೇಷ: ಮಾನಸಿಕ ನೆಮ್ಮದಿ, ಅಧಿಕ ಕರ್ಚು, ವಿದ್ಯಾಭ್ಯಾಸದಲ್ಲಿ ಪ್ರಗತಿ,ಕಾರ್ಯ

Astrology |ದಿನಭವಿಷ್ಯ 27-12-2023

57

ಪಂಚಾಂಗ:(panchanga)
ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯನ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ,
ವಾರ : ಬುಧವಾರ, ತಿಥಿ : ಪಾಡ್ಯ
ನಕ್ಷತ್ರ : ಆರಿದ್ರಾ
ರಾಹುಕಾಲ : 12.24 ರಿಂದ 1.49
ಗುಳಿಕಕಾಲ : 10.58 ರಿಂದ 12.24
ಯಮಗಂಡಕಾಲ : 8.06 ರಿಂದ 9.32

ಮೇಷ: ಆರೋಗ್ಯ ಮಧ್ಯಮ,ಉದ್ಯೋಗದಲ್ಲಿ ಬಡ್ತಿ, ಪರಿಶ್ರಮಕ್ಕೆ ತಕ್ಕ ಫಲ, ಶತ್ರು ಭಾದೆ, ದೇವತಾ ಕಾರ್ಯಗಳಲ್ಲಿ ಭಾಗಿ.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಮಧ್ಯಮ ಫಲ.ಅದೃಷ್ಟ ಸಂಖ್ಯೆ: 7

ವೃಷಭ: ಕೃಷಿಕರಿಗೆ ನಷ್ಟ,ವಿರೋಧಿಗಳಿಂದ ತೊಂದರೆ,ಆರೋಗ್ಯ ಉತ್ತಮವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 6

ಮಿಥುನ: ಕೆಲಸ ಕಾರ್ಯಗಳಲ್ಲಿ ವಿಳಂಬ, ಶರೀರದಲ್ಲಿ ತಳಮಳ, ಶತ್ರು ಧ್ವಂಸ, ಗಣ್ಯ ವ್ಯಕ್ತಿಗಳ ಭೇಟಿ, ಪರಸ್ತ್ರೀಯಿಂದ ಧನಲಾಭ,ಆರ್ಥಿಕವಾಗಿ ಸದೃಢವಾಗಿ ಇರುವಿರಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ
ಅದೃಷ್ಟ ಸಂಖ್ಯೆ: 4

ಇದನ್ನೂಓದಿ:- Loksabha| ನಮ್ಮ ದೇಶವನ್ನಾಳಿದ ಪ್ರಧಾನಿಗಳೆಷ್ಟು ಗೊತ್ತಾ? ಚುನಾವಣೆ ಹೊಸ್ತಿಲಲ್ಲಿ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ

ಕಟಕ: ಕಾರ್ಯಸಿದ್ಧಿ, ಆರೋಗ್ಯದ ಸಮಸ್ಯೆ, ಚೋರಾಗ್ನಿ ಭೀತಿ, ಪರಸ್ಥಳವಾಸ, ವ್ಯವಹಾರಗಳಲ್ಲಿ ಅಲ್ಪ ಅಭಿವೃದ್ದಿ,ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 7

ಸಿಂಹ: ಸ್ಥಗಿತ ಕಾರ್ಯದಲ್ಲಿ ಮುನ್ನಡೆ, ಸುಖ ಭೋಜನ ,ಕುಟುಂಬ ಸೌಖ್ಯ, ಮನಶಾಂತಿ, ಗೌರವ ಪ್ರಾಪ್ತಿ, ಬಂಧುಗಳಲ್ಲಿ ವೈರತ್ವ,ಅಂತವರಿಂದ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 6

ಕನ್ಯಾ: ಹಣಕಾಸಿನ ಪರಿಸ್ಥಿತಿ ಉತ್ತಮ, ತೀರ್ಥ ಯಾತ್ರೆ, ಕೋಪ ಜಾಸ್ತಿ,ಕೆಲಸ ಕಾರ್ಯ ಯಶಸ್ಸು,ಕೌಟುಂಬಿಕವಾಗಿ ಮಿಶ್ರ ಫಲ. ಅದೃಷ್ಟ ಸಂಖ್ಯೆ: 4

ತುಲಾ: ಶ್ರಮವಿಲ್ಲದೆ ಏನು ನಡೆಯುವುದಿಲ್ಲ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಕಾರ್ಯ ಸಾಧನೆ, ಉತ್ತಮ ಪ್ರಗತಿ,ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕವಾಗಿ ಪ್ರಗತಿ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಅನಿರೀಕ್ಷಿತ ಖರ್ಚು, ಧಾರ್ಮಿಕ ಕಾರ್ಯ ಭಾಗಿ,ಇರಲಿದೆ. ಅಮೂಲ್ಯ ವಸ್ತುಗಳ ಬಗ್ಗೆ ಜಾಗೃತಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ,ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಧನಸ್ಸು: ಯತ್ನ ಕಾರ್ಯ ಜಯ, ಕೃಷಿಕರಿಗೆ ಲಾಭ, ಯಶಸ್ಸನ್ನು ಕಾಣುವಿರಿ, ಮನಸ್ಸಿಗೆ ನೆಮ್ಮದಿ.

ಮಕರ: ಅನಾವಶ್ಯಕ ವಿಷಯಗಳ ಚರ್ಚೆ, ಪರರಿಗೆ ಸಹಾಯ, ಕೋಪ ಜಾಸ್ತಿ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ,ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಮಿಶ್ರ ಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 5

ಕುಂಭ: ಆರೋಗ್ಯ ಮಧ್ಯಮ ಕೋರ್ಟ್ ವ್ಯಾಜ್ಯಗಳಿಂದ ತೊಂದರೆ, ವಾಹನ ರಿಪೇರಿ, ಅಕಾಲ ಭೋಜನ, ಉದ್ಯೋಗಿಗಳಿಗೆ ಮಧ್ಯಮ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮೀನ: ಸ್ತ್ರೀಯರಿಗೆ ಶುಭ,ಯಾರನ್ನು ನಂಬಬೇಡಿ, ಶತ್ರು ಭಾದೆ, ಸಾಧಾರಣ ಫಲ, ಮಕ್ಕಳ ಅಗತ್ಯಕ್ಕೆ ಖರ್ಚು,ಆರೋಗ್ಯ ಉತ್ತಮ ,ಕೌಟುಂಬಿಕವಾಗಿ ಮಿಶ್ರ ಫಲ.ಅದೃಷ್ಟ ಸಂಖ್ಯೆ: 1
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!