BREAKING NEWS
Search
ಮೇಷ: ಮಾನಸಿಕ ನೆಮ್ಮದಿ, ಅಧಿಕ ಕರ್ಚು, ವಿದ್ಯಾಭ್ಯಾಸದಲ್ಲಿ ಪ್ರಗತಿ,ಕಾರ್ಯ

Astrology|ದಿನಭವಿಷ್ಯ 05-01-2024

57

ಪಂಚಾಂಗ(panchanga)
ಶ್ರೀ ಶೋಭಕೃತನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ,
ನವಮಿ,ವಾರ- ಶುಕ್ರವಾರ,
ಚಿತ್ತ ನಕ್ಷತ್ರ. ರಾಹುಕಾಲ: 11:02 ರಿಂದ 12:28
ಗುಳಿಕ ಕಾಲ: 08:10 ರಿಂದ 09:36
ಯಮಗಂಡಕಾಲ: 03:20 ರಿಂದ 04:46

ರಾಶಿಫಲ(Rashipala)

ಮೇಷ: ವ್ಯವಹಾರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್‍ನವರಿಗೆ ಅನುಕೂಲ, ಅತಿಯಾದ ಕೋಪ ಸಂಕಟ,ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ಧನ ನಷ್ಟ, ಅಪಮಾನಗಳಿಗೆ ಗುರಿಯಾಗುವಿರಿ,ಸಾಲದ ಸುಳಿಗೆ ಸಿಲುಕುವಿರಿ,ಕುಟುಂಬದಲ್ಲಿ ವೈಮನಸ್ಸು ,ವ್ಯಾಪಾರದಲ್ಲಿ ಏರಿಳಿತ,
ಅದೃಷ್ಟ ಸಂಖ್ಯೆ: 3

ಮಿಥುನ: ಸಾಲದ ಚಿಂತೆ, ಸಹೋದ್ಯೋಗಿಗಳಿಂದ ಸಾಲಕ್ಕೆ ಮನವಿ, ಅನಾರೋಗ್ಯ ಸಮಸ್ಯೆ,ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 1

ಕಟಕ: ಮಕ್ಕಳಿಂದ ಸಮಸ್ಯೆ,ಆಲಸ್ಯ,ನಿದ್ರಾಭಂಗ, ಉದ್ಯೋಗನಿಮಿತ್ತ ದೂರ ಪ್ರಯಾಣ,ವ್ಯಾಪಾರದಲ್ಲಿ ಪ್ರಗತಿ ಇರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಆರೋಗ್ಯ ಮಧ್ಯಮ ,ವ್ಯಾಪಾರಿಂದ ಧನಾಗಮನ ಮತ್ತು ಲಾಭ, ಕೆಲಸ ಕಾರ್ಯಗಳಲ್ಲಿ ಜಯ,ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ ಇದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ:ಶೀತ,ಕೆಮ್ಮು ಬಾಧೆ,ತಿರುಗಾಟ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ತೊಂದರೆ, ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆಯಲ್ಲಿ ತೊಡಗುವಿರಿ,ಕುಟುಂಬ ಸೌಖ್ಯ, ಡಟ ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 1

ತುಲಾ:ಆರೋಗ್ಯ ಮಧ್ಯಮ, ಯತ್ನ ಕಾರ್ಯ ನಿಧಾನ ಗತಿ, ಸಂಗಾತಿಯಿಂದ ಧನಾಗಮನ, ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ,ಉದ್ಯೋಗಿಗಳಿಗೆ ಶುಭಕಾಲವಿದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಪ್ರಯಾಣದಿಂದ ಅನುಕೂಲ, ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ,ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 5

ಇದನ್ನೂ ಓದಿ:- ಸಿಗಂಧೂರು ಚೌಡೇಶ್ವರಿ ಜಾತ್ರೆ ದಿನಾಂಕ ನಿಗದಿ ಯಾವೆಲ್ಲಾ ಕಾರ್ಯಕ್ರಮ ವಿವರ ನೋಡಿ.

ಧನಸ್ಸು: ಮಾನಸಿಕ ಒತ್ತಡ,ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಅನುಕೂಲ, ಉದ್ಯಮಿಗಳಿಗೆ ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ, ಅನಿರೀಕ್ಷಿತ ತಪ್ಪುಗಳಿಂದ ತೊಂದರೆ ,ಕರ್ಚು ಹೆಚ್ಚಳ ಅದೃಷ್ಟ ಸಂಖ್ಯೆ:- 2

ಮಕರ: ಆರೋಗ್ಯ ಮಧ್ಯಮ ,ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ,ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಲಾಭ, ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು,ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಾಗಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗ ಪ್ರಾಪ್ತಿ, ಆರೋಗ್ಯ ಸಮಸ್ಯೆಗಳು ಬಾಧಿಸುವುದು,ಉದ್ಯೋಗಿಗಳಿಗೆ ಮಧ್ಯಮ ಫಲ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

ಇದನ್ನೂ ಓದಿ:- ಇಂದಿನ ಅಡಿಕೆ ಧಾರಣೆ ಹೇಗಿದೆ ವಿವರ ನೋಡಿ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!