Astrology photo

Daily astrology|ದಿನಭವಿಷ್ಯ 07-12-2023

160

ಪಂಚಾಂಗ(panchanga)
ಶ್ರೀ ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಕೃಷ್ಣ ಪಕ್ಷ,
ದಶಮಿ,ವಾರ :- ಗುರುವಾರ(Thursday)
ಹಸ್ತ ನಕ್ಷತ್ರ.
ರಾಹುಕಾಲ: 01:40 ರಿಂದ 03:06
ಗುಳಿಕಕಾಲ: 09:22 ರಿಂದ 10:48
ಯಮಗಂಡಕಾಲ: 06:31 ರಿಂದ 07:56

ರಾಶಿಫಲ.

ಮೇಷ: ಆರೋಗ್ಯ ಮಧ್ಯಮ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳ ಆರೋಗ್ಯದಲ್ಲಿ ಜಾಗೃತೆ, ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ, ಮನೋವ್ಯಾಧಿ.

ವೃಷಭ: ವ್ಯಾಪಾರಿಗಳಿಗೆ ಲಾಭ,ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು, ಮಕ್ಕಳ ಭವಿಷ್ಯದ ಬಗ್ಗೆ ಚಿಂತನೆ, ಕುಟುಂಬದ ಉನ್ನತಿ ಬಗ್ಗೆ ಆಲೋಚನೆ, ಬಂಧುಗಳಿಂದ ಆರ್ಥಿಕ ಸಹಾಯ.

ಮಿಥುನ: ತಾಯಿಂದ ಅನುಕೂಲ, ಭೂಮಿಯಿಂದ ಧನಾಗಮನ, ವಿದ್ಯಾಭ್ಯಾಸದಲ್ಲಿ ಅಡೆತಡೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ.

ಕಟಕ: ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಪಾಲುದಾರಿಕೆಯಲ್ಲಿ ನಷ್ಟ, ಕಲಾವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ.

ಇದನ್ನೂ ಓದಿ:uttrakannada:ಚಾಲಾಕಿ ಮದ್ಯಸಾಗಾಟದಾರರ ಹೆಡೆಮುರಿ ಕಟ್ಟಿದ ಅಬಕಾರಿ ಅಧಿಕಾರಿಗಳು

ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ, ಮರೆವಿನ ಸ್ವಭಾವ ಹೆಚ್ಚು, ಸಾಲದ ಚಿಂತೆ ಮತ್ತು ನಿದ್ರಾಭಂಗ, ಆರೋಗ್ಯದಲ್ಲಿ ಏರುಪೇರು.

ಕನ್ಯಾ: ಉದ್ಯೋಗದಲ್ಲಿ ಬಡ್ತಿ, ಪ್ರಗತಿ ಮಾನ ಸನ್ಮಾನಗಳು, ಆರೋಗ್ಯದಲ್ಲಿ ವ್ಯತ್ಯಾಸ.

ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ, ಆಕಸ್ಮಿಕ ಅವಕಾಶಗಳು, ಹೆಣ್ಣುಮಕ್ಕಳಿಂದ ಸಮಸ್ಯೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

ವೃಶ್ಚಿಕ: ತಂದೆಯಿಂದ ಲಾಭ, ಪ್ರಯಾಣದಲ್ಲಿ ಅನುಕೂಲ, ಕರ್ಮ ಫಲ ಪ್ರಾಪ್ತಿ, ಮಿತ್ರರಿಂದ ಅನುಕೂಲ.

ಧನಸ್ಸು: ಉದ್ಯೋಗ ಸ್ಥಳದಲ್ಲಿ ಕಲಹಗಳು, ಹಣಕಾಸಿನ ನೆರವು ಲಭಿಸುವುದು, ಕುಟುಂಬ ನಿರ್ವಹಣೆಗಾಗಿ ಸಾಲ.

ಮಕರ:ಯತ್ನ ಕಾರ್ಯದಲ್ಲಿ ಯಶಸ್ಸು, ಆರ್ಥಿಕ ಅನಾನುಕೂಲ, ಸಾಮಾಜಿಕ ಚರ್ಚೆಗಳಲ್ಲಿ ತೊಡಗುವಿರಿ, ಸಂಗಾತಿಯಿಂದ ಅನುಕೂಲ, ಉದ್ಯೋಗ ನಿಮಿತ್ತ ಪ್ರಯಾಣ.

ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ನಷ್ಟ ಮತ್ತು ಸಾಲದ ಸಮಸ್ಯೆ, ಅನುಕೂಲಕರ ದಿವಸ, ಮಕ್ಕಳಿಗೆ ಸಮಸ್ಯೆ, ಆರೋಗ್ಯ ಮಧ್ಯಮ.

ಮೀನ: ಆರೋಗ್ಯ ಚೇತರಿಕೆ,ಮಕ್ಕಳಿಂದ ಅನುಕೂಲ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಸ್ನೇಹಿತರಿಂದ ಸಹಾಯ, ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ,ಕಾರ್ಯ ಸಿದ್ದಿ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!