BREAKING NEWS
Search

Astrology| ದಿನಭವಿಷ್ಯ 09-01-2024

35

ಪಂಚಾಂಗ(panchanga)

ರಾಹುಕಾಲ – 3:22 ರಿಂದ 4:48
ಗುಳಿಕಕಾಲ – 12:30 ರಿಂದ 1:56
ಯಮಗಂಡ ಕಾಲ – 9:34 ರಿಂದ 11:04
ವಾರ:- ಮಂಗಳವಾರ, ತ್ರಯೋದಶಿ, ಜೇಷ್ಠ ನಕ್ಷತ್ರ
ಶ್ರೀ ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ,

ರಾಶಿಫಲ(Rashipala)

ಮೇಷ: ಆರೋಗ್ಯ ( health) ಉತ್ತಮ,ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಆತ್ಮವಿಶ್ವಾಸ ಹೆಚ್ಚಲಿದೆ,ಹಿತ ಶತ್ರು ಭಾದೆ, ಧನ ಲಾಭ, ವಸ್ತ್ರ ವ್ಯಾಪಾರಿಗಳಿಗೆ ಲಾಭ,ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಮೂಗಿನ ಮೇಲೆ ಕೋಪ, ವಾಹನ ಅಪಘಾತ, ಸ್ತ್ರೀಯಿಂದ ತೊಂದರೆ, ಸ್ಥಗಿತ ಕಾರ್ಯಗಳಲ್ಲಿ ವಿಳಂಬ,ಆರೋಗ್ಯ ಪರಿಪೂರ್ಣವಾಗಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿಯಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9 ಇದನ್ನೂ ಓದಿ:-Siganduru| ಸಿಗಂಧೂರು ಚೌಡೇಶ್ವರಿ ಜಾತ್ರೆ ದಿನಾಂಕ ನಿಗದಿ ಯಾವೆಲ್ಲಾ ಕಾರ್ಯಕ್ರಮ ವಿವರ ನೋಡಿ.

ಮಿಥುನ: ಪರರ ಮಾತಿಗೆ ಕಿವಿ ಕೊಡಬೇಡಿ, ಗೆಳೆಯರಿಂದ ಅನರ್ಥ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7.ಇದನ್ನೂ ಓದಿ:-Joida|ಸಿನಿಮಾ ಚಿತ್ರೀಕರಣಕ್ಕೆ ಬಂದ 20 ಕೋಟಿ ಬೆಲೆಬಾಳುವ ಶ್ವಾನ- ಕಾಡುಪ್ರಾಣಿ ಎಂದು ಅರಣ್ಯ ಸಿಬ್ಬಂದಿಯಿಂದ ತಪಾಸಣೆ

ಕಟಕ: ಕುಟುಂಬ ಸೌಖ್ಯ, ವ್ಯಾಪಾರದಲ್ಲಿ ನಿರೀಕ್ಷಿತ ಧನ ಲಾಭ, ವಿರೋಧಿಗಳಿಂದ ಕಿರುಕುಳ.ಆರ್ಥಿಕವಾಗಿ ಲಾಭ ಇರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಹಾಳಾಗದಂತೆ ಜಾಗ್ರತೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.ಅದೃಷ್ಟ ಸಂಖ್ಯೆ: 2

ಸಿಂಹ: ಮನೆಯಲ್ಲಿ ಧಾರ್ಮಿಕ ಕಾರ್ಯಗಳು, ಆಪ್ತರ ಭೇಟಿ, ಸಂತೋಷ ನೆಮ್ಮದಿ.ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.ಅದೃಷ್ಟ ಸಂಖ್ಯೆ: 9

ಕನ್ಯಾ: ಕಾರ್ಯ ಸಾಧನೆ, ಆರೋಗ್ಯದ ಸಮಸ್ಯೆ, ಕೆಲಸ ಕಾರ್ಯಗಳಲ್ಲಿ ಜಯ, ಅತಿಯಾದ ಖರ್ಚು, ದಂಡ ಕಟ್ಟುವಿರಿ,ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7 ಇದನ್ನೂ ಓದಿ:-ಶಿರಸಿಯಲ್ಲಿ ಗುತ್ತಿಗೆದಾರನ ಮನೆಯ ಶೌಚಗುಂಡಿ ಮಲಹೊತ್ತ ಕೂಲಿ ಕಾರ್ಮಿಕರು!

ತುಲಾ: ಸಿಡುಕುತನ, ದೇವತಾ ಕಾರ್ಯ, ದೇಹದಲ್ಲಿ ಜಡತ್ವ, ಮಾತಿನ ಮೇಲೆ ಹಿಡಿತವಿರಲಿ,ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಸಾಧು ಸಂತ ಪುರುಷರ ದರ್ಶನ, ಸ್ತ್ರೀ ಸೌಖ್ಯ, ವಾಹನ ರಿಪೇರಿ, ವಿವಾಹ ಯೋಗ, ಹಣದ ವಿಷಯದಲ್ಲಿ ಜಾಗೃತೆ,ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.ಅದೃಷ್ಟ ಸಂಖ್ಯೆ: 3 ಇದನ್ನೂ ಓದಿ:-ಈ ಕಾರಣಕ್ಕೆ ಬಿಕೆ ಹರಿಪ್ರಸಾದ್ ಬಂಧಿಸಬೇಕು!ಮಾಜಿ ಶಾಸಕ ಸುನಿಲ್ ಹೆಗಡೆ ಕೊಟ್ಟ ಸಾಕ್ಷಿಗಳಿವು?

ಧನಸ್ಸು: ಉದ್ಯಮಿಗಳಿಗೆ ಧನ ಲಾಭ, ವಿನಾಕಾರಣ ಖರ್ಚು, ಹಿತ ಶತ್ರು ಬಾಧೆ, ಹೆಚ್ಚು ಶ್ರಮ ಅಲ್ಪ ಗಳಿಕೆ,ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಇರಲಿದೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.ಅದೃಷ್ಟ ಸಂಖ್ಯೆ: 9

ಮಕರ: ನಾನಾ ವಿಚಾರಗಳಲ್ಲಿ ಆಸಕ್ತಿ,ಶ್ರಮಕ್ಕೆ ತಕ್ಕ ಫಲ, ಮನೋವ್ಯಥೆ, ಸಾಮಾನ್ಯ ಸೌಖ್ಯಕ್ಕೆ ಧಕ್ಕೆ,ಅಪವಾದ ಬರುವ ಸಾಧ್ಯತೆ ಇದೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಕೆಲಸದಲ್ಲಿ ಏಕಾಗ್ರತೆ, ದುಷ್ಟ ಜನರಿಂದ ದೂರವಿರಿ, ಉನ್ನತ ವಿದ್ಯಾಭ್ಯಾಸಕ್ಕೆ ದೂರ ಪ್ರಯಾಣ
ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.ಅದೃಷ್ಟ ಸಂಖ್ಯೆ: 6 ಇದನ್ನೂ ಓದಿ:-Loksabha| ನಮ್ಮ ದೇಶವನ್ನಾಳಿದ ಪ್ರಧಾನಿಗಳೆಷ್ಟು ಗೊತ್ತಾ? ಚುನಾವಣೆ ಹೊಸ್ತಿಲಲ್ಲಿ ಒಂದಿಷ್ಟು ಮಾಹಿತಿ ಇಲ್ಲಿದೆ ನೋಡಿ.

ಮೀನ: ಆತುರದ ನಿರ್ಧಾರ ಬೇಡ, ಸುಖ ಭೋಜನ, ದ್ರವ್ಯ ಲಾಭ, ಸಾಲ ಮರುಪಾವತಿಸುವಿರಿ, ಕುಟುಂಬದಲ್ಲಿ ಸಂತಸ,ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು, ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!