BIG BREAKING: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

BIG BREAKING: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ-ಹೆಚ್ಚಿನ ವಿವರ ನೋಡಿ
Dharmendra Pradhan resigns as Union Education Minister over the NEET paper leak controversy. Dharmendra Pradhan resigns as Union Education Minister over the NEET paper leak controversy.
Dharmendra Pradhan resigns as Union Education Minister over the NEET paper leak controversy.

BIG BREAKING: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪ್ರಶ್ನೆಯೇ ಇಲ್ಲ ಎಂದು ನರೇಂದ್ರ ಮೋದಿ ನೇತೃತ್ವದ NDA ಸರಕಾರ ಸ್ಪಷ್ಟಪಡಿಸಿತ್ತು.

BIG BREAKING: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ಪತ್ರ

ಇದರ ಬೆನ್ನಲ್ಲೇ ಇದೀಗ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯ ಹೊಣೆ ಹೊತ್ತು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.

Advertisement

ಹಲವಾರು ತಿಂಗಳಿಂದ ನಡೆಯುತ್ತಿದ್ದ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ. CJP ಇಂದು ಮಧ್ಯಾಹ್ನದೊಳಗೆ ರಾಜೀನಾಮೆಗೆ ಗಡುವು ವಿಧಿಸಿತ್ತು ಎಂಬುದು ಗಮನಿಸಬೇಕಾದ ಸಂಗತಿ.

ಇದನ್ನೂ ಓದಿ:-Miss India ಆಗಲು ಯಾವ ಯಾವ ಪರೀಕ್ಷೆಗಳು ಇರುತ್ತವೆ? ಸಾಧ್ವಿ ಸೈಲ್ ಪಟ್ಟ ಶ್ರಮ ಏನು? ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ

ಮಾತುಕತೆ ನಡೆಯುವ ಮುನ್ನ ಅವರು ರಾಜೀನಾಮೆ ನೀಡಿದ್ದಾರೆ.ಈ ಮೂಲಕ ಕಾಕ್ರೋಚ್ ಪಾರ್ಟಿಗೆ ಒಂದು ಹಂತದ ಗೆಲುವು ಲಭಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಿದ 2 ಪುಟಗಳ ರಾಜೀನಾಮೆ ಪತ್ರವನ್ನು ಧರ್ಮೇಂದ್ರ ಪ್ರಧಾನ್‌ ತಮ್ಮ ಸೋಷಿಯಲ್‌ ಮೀಡಿಯಾ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:-India news| ಮಕ್ಕಳನ್ನು ಕೊಲ್ಲುತ್ತಿದೆ ಕೆಮ್ಮಿನ ಸಿರಫ್ | ಎರಡು ವರ್ಷದ ಒಳಗಿನ ಮಕ್ಕಳಿಗೆ ಔಷಧ ನೀಡಲು ನಿರ್ಬಂಧ

ʻಈ ವಿಚಾರವನ್ನು ರಾಷ್ಟ್ರವಿರೋಧಿ ಶಕ್ತಿಗಳು ಗೊಂದಲ ಸೃಷ್ಟಿಸಲು ಮತ್ತು ತಮ್ಮ ಸ್ವಾರ್ಥಕ್ಕಾಗಿ ದುರುಪಯೋಗಪಡಿಸಿಕೊಳ್ಳದಂತೆ ತಡೆಯುವ ಉದ್ದೇಶದಿಂದ ನಾನು ಈ ನಿರ್ಧಾರ ಕೈಗೊಂಡಿದ್ದೇನೆ. ದೇಶದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಹುದ್ದೆಯಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆʼ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

 

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement