BREAKING NEWS
Search

ಜನತಾ ದರ್ಶನಕ್ಕೆ ಸರ್ಕಾರಿ ಬಸ್ ನಲ್ಲಿ ಹಣ ನೀಡಿ ಟಿಕೆಟ್ ಪಡೆದು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಯಾಣ ಬೆಳಸಿದ ಉತ್ತರ ಕನ್ನಡ ಜಿಲ್ಲಾಧಿಕಾರಿ

138

ಕಾರವಾರ :- ಪ್ರತಿ ಹಳ್ಳಿಗಳ ಸಮಸ್ಯೆಗಳನ್ನು ಆಲಿಸಿ ಅಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಉತ್ತರ ಕನ್ನಡದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ರವರು ಜನತಾ ದರ್ಶನವನ್ನು ಇಂದು ಶಿರಸಿ (sirsi)ತಾಲೂಕಿನ ಬನವಾಸಿಯ(Banavasi) ಜಯಂತಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದಾರೆ.

ಸರ್ಕಾರದ ಬೊಕ್ಕಸಕ್ಕೆ ಜನತಾ ದರ್ಶನದಿಂದ ಹೆಚ್ಚುವರಿ ನಷ್ಟ ತಪ್ಪಿಸಲು ಜಿಲ್ಲಾಧಿಕಾರಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸರ್ಕಾರಿ ಬಸ್ ನಲ್ಲಿ ಟಿಕೆಟ್ ಪಡೆದು ಪ್ರಯಾಣಿಸಿದರು.

ಜಿಲ್ಲಾಕೇಂದ್ರದಿಂದ ಬನವಾಸಿಯು 150 ಕಿಲೊಮೀಟರ್ ದೂರುವಿದ್ದು ಒಟ್ಟು 300 ಕಿಲೋಮೀಟರ್ ಪ್ರಯಾಣಿಸಬೇಕಿದ್ದು ಲಕ್ಷಾಂತರ ರುಪಾಯಿ ಕರ್ಚಾಗುತ್ತದೆ. ಹೀಗಾಗಿ ಸರ್ಕಾರದ ಬೊಕ್ಕಸಕ್ಕೆ ಕರ್ಚಾಗುವ ಹಣ ಉಳಿಸಲು ಪ್ರಯಾಣಕ್ಕೆ ಸರ್ಕಾರಿ ಬಸ್ ನನ್ನು ಆಯ್ಕೆ ಮಾಡಿಕೊಂಡು ತಮ್ಮ ಸಿಬ್ಬಂದಿಗಳೊಂದಿಗೆ ಸಹ ಪ್ರಯಾಣ ಮಾಡಿ ಮಾದರಿಯಾಗಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!