Kumta: ಮಕ್ಕಳನ್ನು ಕರೆತಂದು ಸಮುದ್ರಕ್ಕೆ ಹಾರಿ ಮಹಿಳೆ ಆತ್ಮಹತ್ಯೆ

TextMaster 11 26 01.24.35 TextMaster 11 26 01.24.35

ಕಾರವಾರ :- ಜೀವನದಲ್ಲಿ ಜಿಗುಪ್ಸೆ ಗೊಂಡು ಮಹಿಳೆಯೊಬ್ಬಳು ಮಕ್ಕಳನ್ನ ಬಸ್‌ನಿಲ್ದಾಣದಲ್ಲಿ ಬಿಟ್ಟು ಸಮುದ್ರಕ್ಕೆ ಹಾರಿ ಆತ್ಮ ಹತ್ಯೆ ಮಾಡಿಕೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಹೆಡ್‌ಬಂದರ್ ಬಳಿ ಸಮುದ್ರದಲ್ಲಿ(sea) ನಡೆದಿದೆ.

ಕುಮಟಾದ (kumta) ಸಾಂತಗಲ್ ಗ್ರಾಮದ ನಿವೇದಿತಾ ನಾಗರಾಜ ಭಂಡಾರಿ ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ ಮಹಿಳೆಯಾಗಿದ್ದಾಳೆ. ಮನೆಯಿಂದ ಸ್ಕೂಟಿ ಮೇಲೆ ಇಬ್ಬರೂ ಗಂಡುಮಕ್ಕಳನ್ನ ಕರೆತಂದಿದ್ದ ವಿವಾಹಿತೆ ಮಹಿಳೆ ( married women )ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಳ್ಳಲು ಯೋಚಿಸಿದ್ದಳು .ಆದ್ರೆ ಮಕ್ಕಳನ್ನು ಬಲಿ ಕೊಡಲು ಮನಸ್ಸು ಒಪ್ಪದೇ ಕುಮಟಾದ ಪಿಕ್‌ಅಪ್ ಬಸ್‌ನಿಲ್ದಾಣದ ( bus stand)ಬಳಿ ಮಕ್ಕಳನ್ನ ಬಿಟ್ಟು ಕುಮಟಾ ದ ಬಂದರಿನ ಕಡಲ ತೀರಕ್ಕೆ ತೆರಳಿ ಆತ್ಮಹತ್ಯೆಗೂ ಮುನ್ನ ಸ್ಕೂಟಿಯಲ್ಲಿ ಮಾಂಗಲ್ಯ, ಕಾಲುಂಗುರ, ಮೊಬೈಲ್ ಇಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Advertisement

ಘಟನೆ ಸಂಬಂಧ ಸಂಬಂಧ ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement