ಶನಿವಾರದ ದಿನ ಭವಿಷ್ಯ.

575


ಶ್ರೀ ಫ್ಲವ ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು, ಮಾಘಮಾಸ,
ಕೃಷ್ಣಪಕ್ಷ, ತೃತಿಯ, ಶನಿವಾರ, ಉತ್ತರ ಫಲ್ಗುಣಿ ನಕ್ಷತ್ರ
ರಾಹುಕಾಲ 09:41 ರಿಂದ 11:09
ಗುಳಿಕಕಾಲ 6:44 ರಿಂದ 8:13
ಯಮಗಂಡಕಾಲ 02:05 ರಿಂದ 03:33

ಮೇಷ ರಾಶಿ: ಅಧಿಕ ನಷ್ಟ, ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ,ಆರೋಗ್ಯ ಸುಧಾರಣೆ.

ವೃಷಭ ರಾಶಿ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ

ಮಿಥುನ ರಾಶಿ: ಉದ್ಯೋಗ ಸ್ಥಳ ಗೃಹ ಬದಲಾವಣೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ

ಕಟಕ ರಾಶಿ: ವ್ಯವಹಾರ ಕ್ಷೇತ್ರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಧೈರ್ಯ ಶೌರ್ಯ ದಿಟ್ಟತನ

ಸಿಂಹ ರಾಶಿ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿಯ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ

ಕನ್ಯಾ ರಾಶಿ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ

ತುಲಾ ರಾಶಿ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ

ವೃಶ್ಚಿಕ ರಾಶಿ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಅನುಕೂಲಕರ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು, ಗೌರವ ಕೀರ್ತಿ ಪ್ರತಿಷ್ಠೆ

ಧನಸ್ಸು ರಾಶಿ: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ ಉದ್ಯೋಗ ಸಮಸ್ಯೆಗಳು

ಮಕರ ರಾಶಿ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ

ಕುಂಭ ರಾಶಿ: ಆರೋಗ್ಯ ಸಮಸ್ಯೆ ಕಾಡುವುದು, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸರ್ಕಾರದಿಂದ ಸಮಸ್ಯೆ

ಮೀನ ರಾಶಿ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!