ಕರಾವಳಿ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಒಮಿಕ್ರಾನ್ ಸೋಂಕು ಪತ್ತೆ.

943

ಬೆಂಗಳೂರು:- ಕರ್ನಾಟಕದಲ್ಲಿ ಮತ್ತೆ ಒಮಿಕ್ರಾನ್ ಸೋಂಕಿತರ ಸಂಖ್ಯೆ ಏರಿಕೆ ಕಂಡಿದೆ. ಇಂದು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ 20 ವರ್ಷದ ಯುವತಿ, ಧಾರವಾಡದ 54 ವರ್ಷದ ಪುರುಷ,ಉಡುಪಿಯ 86ವರ್ಷದ ಪುರುಷ,73 ವರ್ಷದ ಮಹಿಳೆ ಹಾಗೂ ಮಂಗಳೂರಿನಲ್ಲಿ 19 ವರ್ಷದ ಯುವತಿಯಲ್ಲಿ ಸೋಂಕು ಪತ್ತೆಯಾಗಿರುವುದು ದೃಡಪಟ್ಟಿದೆ.

ಇನ್ನು ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ವೈರೆಸ್ ಇದೀಗ ಕರಾವಳಿ ಹಾಗೂ ಮಲೆನಾಡು ಭಾಗದಲ್ಲೂ ಹಬ್ಬಿದ್ದು ಜನ ಆತಂಕ ಪಡುವಂತೆ ಮಾಡಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!