Gokarna| ಗೋಕರ್ಣದ ಸಮುದ್ರದಲ್ಲಿ ಮುಳುಗುತಿದ್ದ ಮೂರುಜನ ಪ್ರವಾಸಿಗರ ರಕ್ಷಣೆ

file 00000000c62c8211b58746304a58249d file 00000000c62c8211b58746304a58249d

Gokarna| ಗೋಕರ್ಣದ ಸಮುದ್ರದಲ್ಲಿ ಮುಳುಗುತಿದ್ದ ಮೂರುಜನ ಪ್ರವಾಸಿಗರ ರಕ್ಷಣೆ

ಕಾರವಾರ:-ಸುಳಿಗೆ ಸಿಲುಕಿ ಸಮುದ್ರದಲ್ಲಿ ಮುಳುಗುತಿದ್ದ ಮೂರುಜನ  ಪ್ರವಾಸಿಗರನ್ನು  ಜೀವ ರಕ್ಷಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ (gokarna)ಮುಖ್ಯ ಕಡಲತೀರದಲ್ಲಿ ಇಂದು ಸಂಜೆ ನಡೆದಿದೆ.

Advertisement

ಹಾವೇರಿ ಮೂಲದ ಹಾನಗಲ್ ತಾಲೂಕಿನ ಮಹಮದ್ ಅಪ್ಸನ್ ಅಲಿ  (21), ಆಶ್ರಫ್  ಮೆಹಬೂಬ ಅಲಿ (22) ಮತ್ತು ಚಿಕ್ಕಬಳ್ಳಾಪುರ ಮೂಲದ ಶ್ರೀನಿವಾಸ ವೆಂಕಟ ಸ್ವಾಮಿ (35) ರಕ್ಷಣೆಗೆ ಒಳಗಾದ ಪ್ರವಾಸಿಗರಾಗಿದ್ದಾರೆ.Gokarna | ಪ್ರವಾಸ ಬಂದವರಿಗೆ ಆಘಾತ ನೀಡಿತು ಈ ಘಟನೆ ! ಏನದು?

ಸಮುದ್ರದಲ್ಲಿ 6 ಜನ ಗೆಳೆಯರು ನೀರಿನಲ್ಲಿ ಈಜಾಡುತ್ತಿದ್ದಾಗ ಸುಳಿಗೆ ಸಿಲುಕಿ ದಡಕ್ಕೆ ಬರಲು ಆಗದೆ ಮುಳುಗುತ್ತಿದ್ದ  ಜೀವ ರಕ್ಷಕ ಸಿಬ್ಬಂದಿ ಹಾಗೂ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಗಳಾದ ಮೋಹನ್ ಅಂಬಿಗ, ರೋಷನ್ ಖಾರ್ವಿ ಲೋಕೇಶ್ ಹರಿಕಂತ್ರ ರಕ್ಷಣೆ ಮಾಡಿದ್ದು ಇವರಿಗೆ ಲೈಫ್ ಗಾರ್ಡ್ ಮೇಲ್ವಿಚಾರಕರಾದ ರವಿ ನಾಯ್ಕ್, ಪ್ರವಾಸಿ ಮಿತ್ರ  ಶೇಖರ್ ಹರಿಕಂತ್ರ, ಗೋಕರ್ಣ ಮೇನ್ ಬೀಚ್ ವಾಟರ್ ಸ್ಪೋರ್ಟ್ಸ್ ಸಿಬ್ಬಂದಿಯಾದ ದೀಪಕ್ ಗೌಡ, ಮಹೇಶ್ ಹೊಸಕಟ್ಟೆ ಇವರು ಸಹಾಯ ಮಾಡಿ ರಕ್ಷಣೆ ಮಾಡಿದ್ದಾರೆ.

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement