BREAKING NEWS
Search

ಗೋಕರ್ಣ -ಸಮುದ್ರ ಪಾಲಾಗುತಿದ್ದ ಪ್ರವಾಸಿಗನ ರಕ್ಷಣೆ

684

ಕಾರವಾರ:- ಸಮುದ್ರ ಪಾಲಾಗಿದ್ದ ಪ್ರವಾಸಿಗನನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ
ಗೋಕರ್ಣ ಮುಖ್ಯ ಕಡಲತೀರದಲ್ಲಿ ನಡೆದಿದೆ.

ಅರ್ಜುನ್ ರಾವ್ ಸಮುದ್ರ ಪಾಲಾಗಿದ್ದ ಪ್ರವಾಸಿಗನಾಗಿದ್ದು ,ಬೆಂಗಳೂರಿನಿಂದ ನಾಲ್ವರು ಸ್ನೇಹಿತರ ಜೊತೆ ಗೋಕರ್ಣ ಪ್ರವಾಸಕ್ಕೆ ಬಂದಿದ್ದ ಅರ್ಜುನ್ ಸಮುದ್ರಕ್ಕೆ ಇಳಿದಾಗ ನೀರು ಪಾಲಾಗಿದ್ದನು. ಈ ವೇಳೆ ಲೈಪ್ ಗಾರ್ಡ್ ಸಿಬ್ಬಂದಿ ಮಂಜುನಾಥ ಅಂಬಿಗ ಎಂಬುವವರು ರಕ್ಷಣೆ ಮಾಡಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!