Haliyala| ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

ಹಳಿಯಾಳ ತಾಲೂಕಿನ ಜತಗಾ-ಗೌಳಿವಾಡ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಳಿಯಾಳ ತಾಲೂಕಿನ ಜತಗಾ-ಗೌಳಿವಾಡ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ
ಹಳಿಯಾಳ ತಾಲೂಕಿನ ಜತಗಾ-ಗೌಳಿವಾಡ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ

Haliyala| ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕ ನೀರಿನಲ್ಲಿ ಮುಳುಗಿ ಸಾವು

Auro wash karwar,uttarakannada
Auro wash karwar,uttarakannada

ಕಾರವಾರ :- ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ (haliyala)ತಾಲೂಕಿನ ಜತಗಾ-ಗೌಳಿವಾಡ ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕನೊಬ್ಬ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಇದನ್ನೂ ಓದಿ:-Haliyala| ಪೊಲೀಸರಿಗೆ ಗೂಸ ನೀಡಿದ ಮಂಜಾ  ಮಹರಾಷ್ಟ್ರ ಗಡಿಯಲ್ಲಿ ಬಂಧನ

ಮೃತ ಯುವಕನನ್ನು ಹೊಸೂರು (ಪಾಂಡರವಾಳ) ಗ್ರಾಮದ ನಿವಾಸಿ ಗೋಕುಲ ವಿಠಲ ಕುಂಬಾರ (24) ಎಂದು ಗುರುತಿಸಲಾಗಿದೆ. ಇವರು ಆಗಸ್ಟ್ 14ರಂದು ಸಂಜೆ ಜತಗಾ ಪಂಚಾಯತ್ ವ್ಯಾಪ್ತಿಯ ಜತಗಾ-ಗೌಳಿವಾಡ ಕೆರೆಗೆ ಮೀನು ಹಿಡಿಯಲು ತೆರಳಿದ್ದರು. ಈ ವೇಳೆ ಆಕಸ್ಮಿಕವಾಗಿ ಕೆರೆಯ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಹಳಿಯಾಳ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ

Advertisement

Add a comment

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement