ವಾಣಿಜ್ಯ ಬಳಕೆ ಅಡುಗೆ ಅನಿಲ ಬೆಲೆ ಇಳಿಕೆ-ಈಗಿನ ದರ ಏಷ್ಟು? ವಿವರ ನೋಡಿ

3197

ನವದೆಹಲಿ: ಕೇಂದ್ರ ಬಜೆಟ್‌ ಮಂಡನೆಗೂ ಮುನ್ನವೇ ವಾಣಿಜ್ಯ ಎಲ್‌ಪಿಜಿ (LPG) ಅಡುಗೆ ಅನಿಲ ಬಳಕೆದಾರರಿಗೆ ಸಿಹಿ ಸುದ್ದಿ ಸಿಕ್ಕಿದೆ. ವಾಣಿಜ್ಯ ಬಳಕೆಯ ಸಿಲಿಂಡರ್‌ ದರವನ್ನು 91.50 ರೂ. ಇಳಿಕೆ ಮಾಡಲಾಗಿದೆ.


19.2 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ದರವು 91.50 ರೂ. ಇಳಿಸಲಾಗಿದೆ. ದರ ಇಳಿಕೆಯಿಂದಾಗಿ ಎಲ್‌ಪಿಜಿ ಬಳಕೆಯ ಸಿಲಿಂಡರ್‌ ಬೆಲೆ 1,907ಕ್ಕೆ ಬಂದಿದೆ.

ಕೆಲ ತಿಂಗಳುಗಳಿಂದ ಎಲ್‌ಪಿಜಿ ದಲ ಏರಿಕೆ ಕಾಣುತ್ತಲೇ ಇತ್ತು. ಇದಕ್ಕೆ ಸಾರ್ವಜನಿಕವಾಗಿ ಆಕ್ರೋಶ ವ್ಯಕ್ತವಾಗಿತ್ತು. ಆದರೆ ಪಂಚ ರಾಜ್ಯಗಳ ಚುನಾವಣೆ ಸಮೀಪಿಸಿರುವ ಸಂದರ್ಭದಲ್ಲೇ ವಾಣಿಜ್ಯ ಬಳಕೆಯ ಸಿಲಿಂಡರ್‌ ದರ ಇಳಿಕೆ ಮಾಡಲಾಗಿದೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!