BREAKING NEWS
Search

ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ ಇಂದಿನ ವಿವರ ಹೀಗಿದೆ.

1059

ನವದೆಹಲಿ: ದೆಹಲಿಯ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 464ರಷ್ಟು ಇಳಿಕೆ ಆಗಿದ್ದು ₹ 47,705ರಂತೆ ಮಾರಾಟವಾಗಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 723ರಷ್ಟು ಕಡಿಮೆ ಆಗಿದ್ದು, ₹ 70,420ರಂತೆ ಮಾರಾಟವಾಗಿದೆ.

ಅಮೆರಿಕದ ಡಾಲರ್‌ ಮೌಲ್ಯ ವೃದ್ಧಿ ಮತ್ತು ಈ ವಾರ ನಡೆಯಲಿರುವ ಅಮೆರಿಕದ ಫೆಡರಲ್‌ ರಿಸರ್ವ್ ಸಭೆಯತ್ತ ಹೂಡಿಕೆದಾರರ ಗಮನ ಹರಿದಿರುವುದರಿಂದ ಚಿನ್ನದ ದರ ಇಳಿಕೆ ಕಂಡಿತು ಎಂದು ಮೋತಿಲಾಲ್‌ ಓಸ್ವಾಲ್‌ ಹಣಕಾಸು ಸೇವೆಗಳ ಉಪಾಧ್ಯಕ್ಷ ನವ್‌ನೀತ್‌ ದಮನಿ ತಿಳಿಸಿದ್ದಾರೆ.




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!