BREAKING NEWS
Search
Astrology

ದಿನ ಭವಿಷ್ಯ|Astrology 11August 2023

111

ದಿನದ ಪಂಚಾಂಗ( today panchanga)

ಶ್ರೀ ಶಕೇ 1945, ಶೋಭಕೃತ ನಾಮ ಸಂವತ್ಸರ,
ದಕ್ಷಿಣಾಯಣ,ವರ್ಷ ಋತು, ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ.ತಿಥಿ: ಏಕಾದಶಿ ಅಹೋರಾತ್ರಿ ವಾರ: ಶುಕ್ರವಾರ
ನಕ್ಷತ್ರ: ಮೃಗಶಿರಾ 30:01 ಯೋಗ: ವ್ಯಾಘಾತ 15:04
ಕರಣ: ಭವ 17:44 ಅಮೃತ ಕಾಲ: ರಾತ್ರಿ 08:30 ರಿಂದ
10:14 ರವರೆಗೆ.ದಿನದ ವಿಶೇಷ : ಅಡಿ ಶುಕ್ರವಾರ

ಇದನ್ನು ಓದಿ:- ಇಂದಿನ ಅಡಿಕೆ ದರ ಎಷ್ಟಿದೆ. ವಿವರ ನೋಡಲು ಅಕ್ಷರದ ಮೇಲೆ ಕ್ಲಿಕ್ ಮಾಡಿ.

ಸೂರ್ಯೋದಯ : 06:07 ಸೂರ್ಯಾಸ್ತ: 06:43
ರಾಹುಕಾಲ : ಬೆಳಗ್ಗೆ 10.30 ರಿಂದ 12.00 ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00 ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ರಾಶಿಫಲ(Rashipala)

ಮೇಷ: ಆರೋಗ್ಯ ಉತ್ತಮ,ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ವ್ಯಾಪಾರದಲ್ಲಿ ಏರಿಳಿತವಿದ್ದರೂ ಆರ್ಥಿಕವಾಗಿ ಸಮಸ್ಯೆ ಇಲ್ಲ,ಕರ್ಚು ಅಧಿಕ,ಸ್ನೆಹಿತರಿಂದ ದೂರ, ಮಕ್ಕಳ ನಡವಳಿಕೆಯಿಂದ ಬೇಸರ.ಅದೃಷ್ಟ ಸಂಖ್ಯೆ:-1

ವೃಷಭ: ಕುಟುಂಬದವರೊಂದಿಗೆ ಮನಸ್ತಾಪ, ಮಾನಸಿಕ ವೇದನೆ, ಆರೋಗ್ಯದಲ್ಲಿ ವ್ಯತ್ಯಾಸ, ಸ್ಥಿರಾಸ್ತಿ ನಷ್ಟವಾಗುವ ಆತಂಕ,ಅದೃಷ್ಟಸಂಖ್ಯೆ:-1

ಮಿಥುನ: ಅನಿರೀಕ್ಷಿತ ಪ್ರಯಾಣ, ಪ್ರೀತಿ-ಪ್ರೇಮದ ವಿಷಯಗಳ ಪ್ರಸ್ತಾಪ, ಪ್ರಯಾಣದಲ್ಲಿ ಅನಾನುಕೂಲ, ದೈವನಿಂದನೆ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ.ಅದೃಷ್ಟಸಂಖ್ಯೆ:-8

ಕಟಕ: ಆರ್ಥಿಕವಾಗಿ ಮೋಸ, ಭೂಮಿ ವಾಹನ ಖರೀದಿಯಲ್ಲಿ ಸಮಸ್ಯೆ, ಸಹೋದರಿಯ ಜೀವನದಲ್ಲಿ ಏರುಪೇರು, ಸ್ನೇಹಿತರ ನಡುವೆ ಸಮಸ್ಯೆ.ಅದೃಷ್ಟಸಂಖ್ಯೆ:-2

ಸಿಂಹ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಗೌರವಕ್ಕೆ ದಕ್ಕೆ, ಮಕ್ಕಳ ನಡವಳಿಕೆಯಿಂದ ಬೇಸರ, ಪ್ರೀತಿ-ಪ್ರೇಮದ ವಿಷಯಗಳಿಂದ ಚಿಂತೆ.ಅದೃಷ್ಟಸಂಖ್ಯೆ:-1

ಕನ್ಯಾ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ, ನಿದ್ರಾಭಂಗ ಕೆಟ್ಟ ಕನಸುಗಳು, ಪತ್ರ ವ್ಯವಹಾರದಲ್ಲಿ ನಷ್ಟ.ಅದೃಷ್ಟಸಂಖ್ಯೆ:-8

ತುಲಾ: ಮಿತ್ರರು ಶತ್ರುಗಳಾಗಿ ಪರಿವರ್ತನೆ, ಆತ್ಮಗೌರವಕ್ಕೆ ಚ್ಯುತಿ, ಉತ್ತಮ ಅವಕಾಶಗಳು ಪ್ರಾಪ್ತಿ.ಅದೃಷ್ಟಸಂಖ್ಯೆ:-1

ವೃಶ್ಚಿಕ: ದುರಾಲೋಚನೆಗಳು ಹೆಚ್ಚು, ಮೋಸ ಮತ್ತು ನಷ್ಟ ಅನುಭವಿಸುವಿರಿ, ಉದ್ಯೋಗ ಸ್ಥಳದಲ್ಲಿ ಸಮಸ್ಯೆ.
ಅದೃಷ್ಟಸಂಖ್ಯೆ:-3

ಧನಸ್ಸು: ಸಾಲದ ಸಹಾಯ, ಮಾನಸಿಕ ವೇದನೆ, ದೇವತಾ ಕಾರ್ಯಗಳಲ್ಲಿ ನಿರಾಸಕ್ತಿ, ಕುಲದೇವತಾ ನಿಂದನೆ.ಅದೃಷ್ಟಸಂಖ್ಯೆ:-9

ಮಕರ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆಗಳು ಹೆಚ್ಚು, ಪ್ರೀತಿ ಪಾತ್ರರು ದೂರ, ಭಾವನೆಗಳಿಗೆ ಕಲ್ಪನೆಗಳಿಗೆ ಪೆಟ್ಟು.ಅದೃಷ್ಟಸಂಖ್ಯೆ:-9

ಕುಂಭ: ಕುಟುಂಬ ಗೌರವಕ್ಕೆ ಧಕ್ಕೆ, ದಾಂಪತ್ಯದಲ್ಲಿ ಸಮಸ್ಯೆ, ಭವಿಷ್ಯದ ಚಿಂತನೆಗಳು ಮತ್ತು ಆತಂಕ, ಶಕ್ತಿ ದೇವತೆಗಳ ದರ್ಶನಕ್ಕೆಮುಂದಾಗುವಿರಿ.ಅದೃಷ್ಟಸಂಖ್ಯೆ:-7

ಮೀನ: ಸಂಕಷ್ಟಕ್ಕೆ ಸಿಲುಕುವ ಸನ್ನಿವೇಶ, ಮಕ್ಕಳು ಪೆಟ್ಟು ಮಾಡಿಕೊಳ್ಳುವರು, ಆರೋಗ್ಯದಲ್ಲಿ ಏರುಪೇರು.ಅದೃಷ್ಟಸಂಖ್ಯೆ:-5




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!