BREAKING NEWS
Search

ಮುರುಡೇಶ್ವರ ಅರಬ್ಬಿ ಸಮುದ್ರದಾಳದಲ್ಲಿ ಅರಳಿದ ಕನ್ನಡ ಧ್ವಜ

1177

ಕಾರವಾರ :- 66 ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮುರುಡೇಶ್ವರದ ನೇತ್ರಣಾಣಿ ನಡುಗಡ್ಡೆ ಭಾಗದದ ಅರಬ್ಬಿ ಸಮುದ್ರದಾಳದಲ್ಲಿ ನೇತ್ರಾಣಿ ಅಡ್ವೇಂಚರ್ ಸಂಸ್ಥೆಯು ಸ್ಕೂಬಾ ಡೈ ಮಾಡುವ ಸಾಹಸಿಗಳ ಮೂಲಕ ಸಮುದ್ರದಾಳದಲ್ಲಿ 20 ಅಡಿ ಉದ್ದದ ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ರಾಜ್ಯೋತ್ಸವವನ್ನು ವಿಭಿನ್ನವಾಗಿ ಆಚರಿಸಿದರು.

ಸಮುದ್ರದಾಳದಲ್ಲಿ ರಾಜ್ಯೋತ್ಸವ ಆಚರಣೆ ವಿಡಿಯೋ ನೋಡಿ:-

ಮುರುಡೇಶ್ವರದ ನೇತ್ರಾಣಿ ಅಡ್ವೇಂಚರ್ ಜಲಸಾಹಸ ಸಂಸ್ಥೆಯ ಗಣೇಶ್ ಹರಿಕಾಂತ್ರ ರವರ ಮಾರ್ಗದರ್ಶನದಲ್ಲಿ ಆರು ಜನ ಯುವಕರ ತಂಡ ಅರಬ್ಬಿ ಸಮುದ್ರದಲ್ಲಿ ಸ್ಕೂಬಾ ಡೈ ಮಾಡಿ ಸಮುದ್ರದ 200 ಫೀಟ್ ಆಳಕ್ಕೆ ಇಳಿದು ಅಲ್ಲಿ ಕನ್ನಡ ಧ್ವಜವನ್ನು ಹಾರಿಸಿ ಸಂಭ್ರಮಿಸಿದರು.

ನಂತರ ಮುರುಡೇಶ್ವರದ ಕಡಲಲ್ಲಿ ಕನ್ನಡ ಧ್ವಜ ಹಿಡಿದು ಪ್ರದರ್ಶಿಸಿ ಕನ್ನಡ ಅಭಿಮಾನ ಮೆರೆದರು.

ಜಲಸಾಹಸ ಕ್ರೀಡೆ ಹಾಗೂ ಸಮುದ್ರದಾಳದಲ್ಲಿ ಸ್ಕೂಬಾ ಡೈವ್ ಮಾಡುವವರು ಈ ಕೆಳಗಿನ ನಂಬರ್ ಗೆ ಸಂಪರ್ಕಿಸಬಹುದು.

Contact us
Netrani adventure
Golf Beach Road
Murdeshwar th-bhatkal
Karwar-karnataka
Mo:- 9900554422 ,9916554422,9900431111

ವೆನ್ ಸೈಟ್ ಮೂಲಕ ಬುಕ್ ಮಾಡಲು ಕೆಳಗಿನ ಲಿಂಕ್ ಬಳಸಿ:-




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!