BREAKING NEWS
Search

Rain Alert: ಉತ್ತರ ಕನ್ನಡ, ಶಿವಮೊಗ್ಗ ಸೇರಿದಂತೆ ಹಲವು ಕಡೆ ಇಂದು ಮಳೆ ಸಾಧ್ಯತೆ.

112

ಬೆಂಗಳೂರು:- ರಾಜ್ಯದಲ್ಲಿ ಬದಲಾದ ಹವಾಮಾನದಿಂದ ಕೆಲವು ಜಿಲ್ಲೆಗಳಲ್ಲಿ ರವಿವಾರ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ (Meteorological Department) ಮಾಹಿತಿ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ,ಅಂಕೋಲ,ಹೊನ್ನಾವರ ಭಾಗದ ಕರಾವಳಿ ಪ್ರದೇಶ , ಮಲೆನಾಡಿನ ಸಿದ್ದಾಪುರ, ಹಳಿಯಾಳ,ದಾಂಡೇಲಿ ಭಾಗದಲ್ಲಿ ಮೋಡ ಕವಿದ ವಾತಾವರಣ ಜೊತೆ ಅಲ್ಪ ಮಳೆಯಾಗಲಿದೆ.
ಇನ್ನು ಶಿವಮೊಗ್ಗ ಜಿಲ್ಲೆಯ ಸಾಗರ,ಶಿಕಾರಿಪುರ,ಸೇರಿದಂತೆ ಕೆಲವು ಭಾಗಗಳಲ್ಲಿ ಮಳೆ (rain) ಯಾಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು ಬೆಂಗಳೂರಿನ ಹಲವು ಭಾಗದಲ್ಲೂ ಮಳೆಯಾಗುವ ಸಾಧ್ಯತೆಗಳಿವೆ.
ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!