BREAKING NEWS
Search

SSLC,PUC ಪರೀಕ್ಷೆ ವೇಳಾಪಟ್ಟಿ ಪ್ರಕಟ|ಎಂದು ಯಾವ ಪರೀಕ್ಷೆ ವಿವರ ನೋಡಿ.

115

SSLC ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್‌ 25ರಿಂದ ಪರೀಕ್ಷೆ ಆರಂಭವಾಗಲಿದ್ದು ವಿವರ ಈ ಕೆಳಗಿನಂತಿದೆ:-

ಮಾರ್ಚ್‌ 25 – ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲೀಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 27 – ಸಮಾಜ ವಿಜ್ಞಾನ – ಬೆಳಗ್ಗೆ 1

ಮಾರ್ಚ್‌ 30 – ವಿಜ್ಞಾನ, ರಾಜ್ಯಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ, ಹಿಂದೂಸ್ಥಾನಿ ಸಂಗೀತ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ.

ಏಪ್ರಿಲ್‌ 2 – ಗಣಿತ, ಸಮಾಜಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಏಪ್ರಿಲ್‌ 3 – ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರ್‌ 4, ಎಲಿಮೆಂಟ್ಸ್‌ ಆಫ್‌ ಮೆಕಾನಿಕಲ್‌ ‌& ಎಲೆಕ್ಟ್ರಿಕಲ್‌ ಇಂಜಿಯರಿಂಗ್‌, ಎಲಿಮೆಂಟ್ಸ್‌ ಆಫ್‌ ಮೆಕಾನಿಕಲ್‌ ಇಂಜಿನಿಯರಿಂಗ್‌ 4, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌ 4, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌, ಪ್ರೋಗ್ರಾಮಿಂಗ್‌ ಇನ್‌ ANSI – C, ಎಲಿಮೆಂಟ್ಸ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌, ಅರ್ಥಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ.

ಇಂಜಿನಿಯರಿಂಗ್‌ ಗ್ರಾಫಿಕ್ಸ್‌ 2, ಮಧ್ಯಾಹ್ನ 2.30 ರಿಂದ ಸಂಜೆ 5.45ರವರೆಗೆ.

ಇದನ್ನೂ ಓದಿ:-Uttrakannada:ಕಟ್ಟಡವೇ ಇಲ್ಲದೇ ಶಡ್ ನಲ್ಲಿ ಪುಟ್ಟ ಮಕ್ಕಳಿಗೆ ಪಾಠ! ಮಕ್ಕಳ ಗೋಳು ಕೇಳುವವರು ಯಾರು?

ಏಪ್ರಿಲ್‌ 4 – ತೃತೀಯ ಭಾಷೆ ಹಿಂದಿ, ಹಿಂದಿ (NCERT), ಕನ್ನಡ, ಇಂಗ್ಲೀಷ್‌, ಅರೆಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ

ಎನ್‌.ಎಸ್‌.ಕ್ಯೂ.ಎಫ್‌ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌, ಅಪರೆಲ್ಸ್‌ ಮೇಡ್‌ ಅಪ್ಸ್‌ ಅಂಡ್‌ ಹೋಮ್‌ ಫರ್ನಿಷಿಂಗ್‌, ಎಲೆಕ್ಟ್ರಾನಿಕ್ಸ್‌ ಅಂಡ್‌ ಹಾರ್ಡ್‌ವೇರ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 12.30ರವರೆಗೆ.

ಏಪ್ರಿಲ್‌ 6 – ದ್ವಿತೀಯ ಭಾಷೆ ಇಂಗ್ಲೀಷ್‌, ಕನ್ನಡ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್‌ 1ರಿಂದ ಪರೀಕ್ಷೆ ಆರಂಭವಾಗಲಿದೆ ಯಾವ ವಿಷಯ ಯಾವತ್ತು ವಿವರ ಈ ಕೆಳಗಿನಂತಿದೆ:-

ಮಾರ್ಚ್‌ 1 – ಕನ್ನಡ, ಅರೆಬಿಕ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 4 – ಗಣಿತ, ಶಿಕ್ಷಣ ಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ.

ಇದನ್ನೂ ಓದಿ:-ರಾಮಮಂದಿರ ಉದ್ಘಾಟನೆ ವೇಳೆ ಡಾ.ಗಜಾನನ ಶರ್ಮಾ ವಿರಚಿತ ಗೀತೆ “ಇನ್ನಷ್ಟುಬೇಕೆನ್ನ ಹೃದಯಕ್ಕೆ ರಾಮ” ಹಾಡು ಪ್ರಸಾರ

ಮಾರ್ಚ್‌ 5 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 6 – ಮಾಹಿತಿ ತಂತ್ರಜ್ಞಾನ, ರಿಟೈಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ.
ಮಾರ್ಚ್‌ 7 – ಇತಿಹಾಸ, ಭೌತಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 9 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 11 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 13 – ಇಂಗ್ಲೀಷ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 15 – ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಸ್ತ್ರ, ಮೂಲ ಗಣಿತ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ.

ಮಾರ್ಚ್‌ 16 – ಅರ್ಥಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 18 – ಭೂಗೋಳಶಾಸ್ತ್ರ, ಜೀವಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 20 – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 21 – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 22 – ಹಿಂದಿ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಇದನ್ನೂ ಓದಿ:-arecanut price|ಅಡಿಕೆಧಾರಣೆ-17-01-2024




ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

error: Content is protected !!